ಅಂಜಲಿ ಶ್ರೀವಾತ್ಸವ್ 
ಬಾಲಿವುಡ್

ಮುಂಬೈ: ಭೋಜ್‌ಪುರಿ ನಟಿ ಅಂಜಲಿ ಶ್ರೀವಾತ್ಸವ್ ಮೃತದೇಹ ಪತ್ತೆ, ಆತ್ಮಹತ್ಯೆ ಶಂಕೆ

ನಟಿ ಅಂಜಲಿ ಶ್ರೀವಾತ್ಸವ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುಂಬೈನ ಪಶ್ಚಿಮ ಅಂಧೇರಿಯಲ್ಲಿ ನಟಿ ವಾಸವಾಗಿದ್ದ ತಮ್ಮ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ...

ಮುಂಬೈ: 29 ವರ್ಷದ ನಟಿ ಅಂಜಲಿ ಶ್ರೀವಾತ್ಸವ್ ಮೃತದೇಹ ಪತ್ತೆಯಾಗಿದ್ದು ಆಕೆ ಆತ್ಮಹತ್ಯೆಗೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಹೇಳಿದ್ದಾರೆ. 
ಮುಂಬೈನ ಪಶ್ಚಿಮ ಅಂಧೇರಿಯಲ್ಲಿ ನಟಿ ವಾಸವಾಗಿದ್ದ ತಮ್ಮ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 
ಅಂಜಲಿ ಶ್ರೀವಾತ್ಸವ್ ಅವರಿಗೆ ಅವರ ಸಂಬಂಧಿಕರು ಕರೆ ಮಾಡಿದ್ದಾರೆ. ಆದರೆ ಅಂಜಲಿ ಕರೆ ಸ್ವೀಕರಿಸದೇ ಇದ್ದಾಗ ಕುಟಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಅಂತೆ ಪೊಲೀಸರು ಡುಪ್ಲಿಕ್ ಕೀ ಬಳಸಿ ಮನೆಯ ಬಾಗಿಲು ತೆರೆದಾಗ ಆಕೆಯ ಮೃತದೇಹ ಸಿಲಿಂಗ್ ಫ್ಯಾನ್ ನಲ್ಲಿ ನೇತಾಡುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. 
ಸ್ಥಳದಲ್ಲೇ ಯಾವುದೇ ಆತ್ಮಹತ್ಯೆ ಪತ್ರ ಸಿಕ್ಕಿಲ್ಲ. ಆದರೆ ಆತ್ಮಹತ್ಯೆಗೆ ಕಾರಣವೇನು ಎಂಬುದನ್ನು ತಿಳಿಯಲು ಪೊಲೀಸರು ತನಿಖೆ ನಡೆಸಿದ್ದಾರೆ. ಇನ್ನು ಆಕೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಚಾಪರ್ ಆಸ್ಪತ್ರೆಗೆ ಕಳುಹಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ