ಪುತ್ರಿ ಆರಾಧ್ಯಳೊಂದಿಗೆ ಐಶ್ವರ್ಯ ಮತ್ತು ಅಭಿಷೇಕ್ ಬಚ್ಚನ್ 
ಬಾಲಿವುಡ್

ಬಾಲಿವುಡ್ ಗೆ ಆರಾಧ್ಯ: ಐಶ್ವರ್ಯಾ ರೈ- ಅಭಿಷೇಕ್ ನಡುವೆ ಮನಸ್ತಾಪ?

ಬಾಲಿವುಡ್ ತಾರಾ ದಂಪತಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ನಡುವೆ ಪುತ್ರಿ ಆರಾಧ್ಯ ಸಿನಿಮಾ ರಂಗ ಪ್ರವೇಶಿಸಬೇಕೆ ಬೇಡವೇ ಎಂಬುದರ ಬಗ್ಗೆ ....

ಮುಂಬಯಿ: ಬಾಲಿವುಡ್ ತಾರಾ ದಂಪತಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ನಡುವೆ ಪುತ್ರಿ ಆರಾಧ್ಯ ಸಿನಿಮಾ ರಂಗ ಪ್ರವೇಶಿಸಬೇಕೆ ಬೇಡವೇ ಎಂಬುದರ ಬಗ್ಗೆ ಮನಸ್ತಾಪ ಮೂಡಿದೆ ಎಂದು ಹೇಳಲಾಗಿದೆ.

ತಮ್ಮ ಪುತ್ರಿ ಆರಾಧ್ಯ ಬಾಲನಟಿಯಾಗಿ ಬಾಲಿವುಡ್ ಪ್ರವೇಶಿಸಬೇಕು ಎಂಬುದು ಅಭಿಷೇಕ್ ಬಚ್ಚನ್ ಮಹದಾಸೆಯಾಗಿದೆ. ಆದರೆ ತಮ್ಮ ಮಗಳನ್ನು ಗ್ಲಾಮರ್ ಲೋಕದಿಂದಲೇ ದೂರ ಇಡಬೇಕು ಎಂಬುದು ಐಶ್ವರ್ಯಾ ರೈ ಆಸೆಯಾಗಿದೆ ಎಂದು ವರದಿಯಾಗಿದೆ.

ಮಗಳ ನಟನೆ ಬಗ್ಗೆ ದಂಪತಿಯಲ್ಲಿ ಒಮ್ಮತವಿಲ್ಲ ಎಂದು ಹೇಳಲಾಗಿದೆ. ನನ್ನ ಮಗಳು ಏನಾಗಬೇಕು ಎಂದು ಬಯಸುತ್ತಾಳೋ, ಅವಳು ಯಾವ ಕ್ಷೇತ್ರದ ಬಗ್ಗೆ ಒಲವು ತೋರುತ್ತಾಳೋ ಅದರಂತೆ ಅವಳು ನಡೆಯಲಿ. ನಾನು ಚಿಕ್ಕವನಾಗಿದ್ದಾಗ, ನನಗೇನು ಬೇಕೋ ಅದನ್ನು ಆಯ್ಕೆ ಮಾಡುವ ಸ್ವಾತಂತ್ರ್ಯವಿತ್ತು, ನನ್ನ ಮಗಳಿಗೂ ಕೂಡ ಅದೇ ಸ್ವಾತಂತ್ರ್ಯವಿರುತ್ತದೆ ಎಂದು ಅಭಿಷೇಕ್ ಹೇಳಿದ್ದಾರೆಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು: ಗಾಜಿಯಾಬಾದ್‌ನ ಹರೀಶ್ ರಾಣಾ ದಯಾಮರಣಕ್ಕೆ ಅನುಮತಿ! ಏನಿದು ಪ್ರಕರಣ?

ದೇಶಾದ್ಯಂತ 'ಗ್ಯಾಸ್ ಟ್ರಬಲ್': ಪ್ರಮುಖ ನಗರಗಳಲ್ಲಿ LPG ಕೊರತೆಯ ಭೀತಿ; ಸಮಸ್ಯೆ ಬಗೆಹರಿಸಲು ಅಗತ್ಯ ಸರಕುಗಳ ಕಾಯ್ದೆ ಬಳಸಿದ ಕೇಂದ್ರ!

ರಿಲಯನ್ಸ್ ಇಂಡಸ್ಟ್ರೀಸ್ ಜೊತೆ ಅಮೆರಿಕದ ತೈಲ ಶುದ್ಧೀಕರಣ ಘಟಕ ಒಪ್ಪಂದ: Donald Trump ಘೋಷಣೆ

KPCC ಅಧ್ಯಕ್ಷರಾಗಿ ಆರು ವರ್ಷ: ಡಿ ಕೆ ಶಿವಕುಮಾರ್ ಔತಣಕೂಟ ಆಯೋಜನೆ; ಸಿಎಂ ಸೇರಿ ಸಚಿವರು, ಶಾಸಕರು ಭಾಗಿ, ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ತೀವ್ರ

'ನಮ್ಮ ಮಕ್ಕಳಿಗೆ ವಿಷ ನೀಡುತ್ತಿದ್ದೀರಿ': ಬಣ್ಣ ಕಳೆದುಕೊಂಡ ನೀರಿನ ಬಾಟಲಿ ಪ್ರದರ್ಶಿಸಿದ ಜೆಡಿಎಸ್ ಶಾಸಕ; ರಣಾಂಗಣವಾದ ಸದನ!

SCROLL FOR NEXT