ಜಾನ್ ಅಬ್ರಹಂ 
ಬಾಲಿವುಡ್

ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡುವವರಿಗೆ ಮುಖ ತೋರುವುದಕ್ಕೂ ಧೈರ್ಯ ಇರುವುದಿಲ್ಲ: ಜಾನ್ ಅಬ್ರಾಹಂ

ಬುದ್ಧಿವಂತಿಕೆಯಿಂದ ಬಳಕೆ ಮಾಡುವವರೆಗೂ ಸಾಮಾಜಿಕ ಜಾಲತಾಣ ಪ್ರಮುಖ ಸಾಧನವಾಗಿರಲಿದೆ ಎಂದು ಬಾಲಿವುಡ್ ನಟ ಜಾನ್ ಅಬ್ರಹಂ ಅಭಿಪ್ರಾಯಪಟ್ಟಿದ್ದಾರೆ.

ಮುಂಬೈ: ಬುದ್ಧಿವಂತಿಕೆಯಿಂದ ಬಳಕೆ ಮಾಡುವವರೆಗೂ ಸಾಮಾಜಿಕ ಜಾಲತಾಣ ಪ್ರಮುಖ ಸಾಧನವಾಗಿರಲಿದೆ ಎಂದು ಬಾಲಿವುಡ್ ನಟ ಜಾನ್ ಅಬ್ರಹಂ ಅಭಿಪ್ರಾಯಪಟ್ಟಿದ್ದಾರೆ. 
ಧೈರ್ಯವಿಲ್ಲದವರು ಸಾಮಾಜಿಕ ಜಾಲತಾಣಗಳನ್ನು ಬಳಸಿದರೆ ಪ್ರಮುಖ ಸಾಧನವಾಗುವುದಿಲ್ಲ. ಸಾಮಾಜಿಕ ಜಾಲತಾಣಗಳು ಪುರುಷರ ಧೈರ್ಯವನ್ನು ಕುಗ್ಗಿಸುತ್ತಿದೆ, ಧೈರ್ಯ ಇರುವ ನೈಜ ವ್ಯಕ್ತಿತ್ವದ ಕೆಲವೇ ಕೆಲವು ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಕಾಣಸಿಗುತ್ತಾರೆ ಎಂದು ಜಾನ್ ಅಬ್ರಹಂ ಹೇಳಿದ್ದಾರೆ. 
ಇಂಟರ್ ನೆಟ್ ಟ್ರೋಲಿಂಗ್ ಗಳನ್ನು ಖಂಡಿಸಿರುವ ಜಾನ್ ಅಬ್ರಹಂ, ಸಾಮಾಜಿಕ ಜಾಲತಾಣಗಳನ್ನು ನಮ್ಮಲ್ಲಿ ಬಹುತೇಕ ಮಂದಿ ಚತುರತೆಯಿಂದ ಬಳಕೆ ಮಾಡುವುದಿಲ್ಲ.  ಲಿಂಗ, ಧರ್ಮ, ಮತದ ಆಧಾರದಲ್ಲಿ ಮತ್ತೊಬ್ಬರಿಗೆ ಅವಮಾನ ಮಾಡಲು ಸಾಮಾಜಿಕ ಜಾಲತಾಣಗಳನ್ನು ಬಳಸುತ್ತೇವೆ. ಬುದ್ಧಿವಂತಿಕೆಯಿಂದ ಬಳಕೆ ಮಾಡುವವರೆಗೂ ಸಾಮಾಜಿಕ ಜಾಲತಾಣ ಪ್ರಮುಖ ಸಾಧನವಾಗಿರಲಿದೆ, ನೈಜ ವ್ಯಕ್ತಿತ್ವವಿಲ್ಲದವರು ಬಳಕೆ ಮಾಡಿದರೆ ಪ್ರಮುಖ ಸಾಧನವಾಗುವುದಿಲ್ಲ, ಟ್ರಾಲ್ ಮಾಡುವವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಮುಖ ತೋರಿಸುವುದಕ್ಕೂ ಧೈರ್ಯವಿರುವುದಿಲ್ಲ ಎಂದು ಜಾನ್ ಅಬ್ರಹಂ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!