ಸೊಹ ಆಲಿ ಖಾನ್-ಕುನಲ್ ಖೆಮು 
ಬಾಲಿವುಡ್

ಸೊಹ ಆಲಿ ಖಾನ್ ಮತ್ತು ಕುನಾಲ್ ಖೆಮು ದಂಪತಿಗೆ ಹೆಣ್ಣು ಮಗು ಜನನ

ಬಾಲಿವುಡ್ ತಾರಾ ಜೋಡಿ ಸೊಹ ಆಲಿ ಖಾನ್ ಮತ್ತು ಕುನಲ್ ಖೆಮುಗೆ ...

ನವದೆಹಲಿ: ಬಾಲಿವುಡ್ ತಾರಾ ಜೋಡಿ ಸೊಹ ಆಲಿ ಖಾನ್ ಮತ್ತು ಕುನಲ್ ಖೆಮುಗೆ ಹೆಣ್ಣು ಮಗು ಜನಿಸಿದೆ. 
ಸಂತಸದ ಸುದ್ದಿಯನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡ ಮಗುವಿನ ತಂದೆ ಕುನಲ್ ಖೆಮು, ದಸರಾ ಆಯುಧ ಪೂಜೆಯ ಈ ಶುಭ ಸಂದರ್ಭದಲ್ಲಿ ನಮಗೆ ಹೆಣ್ಣು ಮಗು ಜನಿಸಿರುವುದು ನಿಜಕ್ಕೂ ಸಂತಸವಾಗಿದೆ. ನಿಮ್ಮ ಪ್ರೀತಿ, ಹಾರೈಕೆಗೆ ಧನ್ಯವಾದಗಳು ಎಂದಿದ್ದಾರೆ.
ಕುನಲ್ ಕೆಮು ರೋಹಿತ್ ಶೆಟ್ಟಿ ನಿರ್ದೇಶನದ ಅಜಯ್ ದೇವಗನ್ ಮುಖ್ಯ ಪಾತ್ರದಲ್ಲಿರುವ ಗೋಲ್ ಮಾಲ್ ಅಗೈನ್ ಚಿತ್ರದಲ್ಲಿ ನಟಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಜಲಪ್ರಳಯ ನಡುವೆ ಮಹಾ ಪವಾಡ; ಮೃತ್ಯುಕೂಪದಿಂದ ಹೊರಬಂದ ಕಾರ್ಮಿಕರು, ತ್ರಿಶೂಲಿ-3A ಸುರಂಗದಿಂದ ಇಬ್ಬರು ಜೀವಂತ ರಕ್ಷಣೆ..!

Climate compensation ವಿವಾದ; ಭಾರತದಿಂದ ನೆರವು ಸ್ವೀಕರಿಸಿದ್ದೇವೆ, ಯಾವುದೇ ಪರಿಹಾರಕ್ಕೂ ಬೇಡಿಕೆ ಇಟ್ಟಿಲ್ಲ; ನೇಪಾಳ ಸ್ಪಷ್ಟನೆ..!

ನೇಪಾಳ ಪ್ರವಾಹ ದುರಂತ: ನಾಪತ್ತೆಯಾದವರ ಕುಟುಂಬಕ್ಕೆ ಭಾರತ ನೆರವು, DNA ಪರೀಕ್ಷೆಗೆ ಕೇಂದ್ರದಿಂದ ವ್ಯವಸ್ಥೆ..!

ಇಸ್ರೋದ GSLV-F17 ರಾಕೆಟ್‌ ಉಡಾವಣೆ ಯಶಸ್ವಿ: ಮಳೆಯ ನಡುವೆಯೂ ನಭಕ್ಕೆ ಚಿಮ್ಮಿದ ಭಾರತದ ಮೊದಲ ಭೂವೀಕ್ಷಣಾ ಉಪಗ್ರಹ

ಮೈಸೂರು ದಸರಾಗೆ ದಕ್ಷಿಣ ಭಾರತದ ಎಲ್ಲಾ ಮುಖ್ಯಮಂತ್ರಿಗಳನ್ನು ಆಹ್ವಾನಿಸಲು ತೀರ್ಮಾನ: ಏರ್ ಶೋ ನಡೆಸಲು ಚಿಂತನೆ