ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್ ಸಿಂಗ್ 
ಬಾಲಿವುಡ್

ಬೆಂಗಳೂರು ನಗರದಲ್ಲಿ ನಟಿ ದೀಪಿಕಾ ವಿವಾಹ ಪೂಜೆ?

ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್ ಸಿಂಗ್ ಅವರು ನವೆಂಬರ್ 20ಕ್ಕೆ ಹಸೆಮಣೆ ಏರಲಿದ್ದಾರೆಂಬ ವರದಿಗಳ ಬೆನ್ನಲ್ಲೇ, ಅವರ ವಿವಾಹಕ್ಕೆ 10 ದಿನ ಬಾಕಿಯಿರುವಾಗ ಬೆಂಗಳೂರು ನಗರದಲ್ಲಿ ವಿವಾಹ ಪೂಜೆ ನೆರವೇರಲಿದೆ...

ಮುಂಬೈ: ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್ ಸಿಂಗ್ ಅವರು ನವೆಂಬರ್ 20ಕ್ಕೆ ಹಸೆಮಣೆ ಏರಲಿದ್ದಾರೆಂಬ ವರದಿಗಳ ಬೆನ್ನಲ್ಲೇ, ಅವರ ವಿವಾಹಕ್ಕೆ 10 ದಿನ ಬಾಕಿಯಿರುವಾಗ ಬೆಂಗಳೂರು ನಗರದಲ್ಲಿ ವಿವಾಹ ಪೂಜೆ ನೆರವೇರಲಿದೆ ಎಂದು ಹೇಳಲಾಗುತ್ತಿದೆ. 
ಬೆಂಗಳೂರಿನಲ್ಲಿರುವ ದೀಪಿಕಾ ಅವರ ನಿವಾಸದಲ್ಲಿ ವಿಶೇಷ ನಂದಿ ಪೂಜೆ ಹಮ್ಮಿಕೊಳ್ಳಲಾಗುತ್ತದೆ ಎಂಬ ಮಾಹಿತಿಗಳು ಕೇಳಿ ಬರುತ್ತಿವೆ. 
ಇದಲ್ಲದೆ, ನಂದಿ ಪೂಜೆ ಹಮ್ಮಿಕೊಳ್ಳುವ ಕುರಿತಂತೆ ದೀಪಿಕಾ ಪಡುಕೋಣೆ ಅವರ ತಾಯಿ ಉಜ್ವಲಾ ಪಡುಕೋಣೆ ಅವರು ನಂದಿ ದೇವಸ್ಥಾನದ ಅರ್ಚಕರ ಜೊತೆಗೆ ಮಾತುಕತೆ ನಡೆಸಿದ್ದಾರೆಂದು ಬಾಲಿವುಡ್ ಕುರಿತ ಸುದ್ದಿಗಳನ್ನು ಪ್ರಕಟಿಸುವ ವೆಬ್'ಸೈಟ್ ವೊಂದು ವರದಿ ಮಾಡಿದೆ. ಇನ್ನು ದೀಪಿಕಾ ಅವರ ವಿವಾರ ಲೇಕ್ ಕೊಮೊ ಎಂಬರಲ್ಲಿ ನಡೆಯಲಿದೆ ಎನ್ನಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್