ಪ್ರಿಯಾಂಕಾ ಚೋಪ್ರಾ, ನಿಕ್ ಜೋನಸ್ 
ಬಾಲಿವುಡ್

ಪ್ರಿಯಾಂಕಾ-ನಿಕ್ ಮದುವೆಯಲ್ಲಿ ಆನೆ, ಕುದುರೆ ಬಳಕೆ, ಪ್ರಾಣಿ ಹಿಂಸೆ ಎಂದ ಪೇಟಾ

ಮದುವೆ ಸಮಾರಂಭದಲ್ಲಿ ಭಾರಿ ಪ್ರಮಾಣದ ಪಟಾಕಿ ಸಿಡಿಸುವ ಮೂಲಕ ಸಾಮಾಜಿಕ ತಾಣದಲ್ಲಿ ತೀವ್ರ ಟೀಕೆಗೆ ಗುರಿಯಾಗಿರುವ ...

ನವದೆಹಲಿ: ಮದುವೆ ಸಮಾರಂಭದಲ್ಲಿ ಭಾರಿ ಪ್ರಮಾಣದ ಪಟಾಕಿ ಸಿಡಿಸುವ ಮೂಲಕ ಸಾಮಾಜಿಕ ತಾಣದಲ್ಲಿ ತೀವ್ರ ಟೀಕೆಗೆ ಗುರಿಯಾಗಿರುವ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಹಾಗೂ ಅಮೆರಿಕದ ಗಾಯಗ ನಿಕ್ ಜೋನಸ್ ಅವರು ಈಗ ಪ್ರಾಣಿದಯಾ ಸಂಸ್ಥೆ 'ಪೇಟಾ' ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಆತ್ಮೀಯ ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್ ಜೋನಾಸ್ ಅವರಿಗೆ ಮದುವೆಯ ಶುಭಾಶಯಗಳು. ಇತ್ತೀಚಿನ ದಿನಗಳಲ್ಲಿ ಜನ ಆನೆ ಮತ್ತು ಕುದುರೆ ಸವಾರಿ ಮುಕ್ತ ಮದುವೆ ಬಯಸುತ್ತಿದ್ದಾರೆ. ಆದರೆ ನೀವು ಮದುವೆಗಾಗಿ ಆನೆಗಳಿಗೆ ಸರಪಳಿ ಹಾಕಿರುವುದು ಮತ್ತು ಕುದುರೆಗಳನ್ನು ಚಾವಟಿಗೆ ಹಾಗೂ ಮೊನಚಾದ ವಸ್ತುಗಳಿಂದ ನಿಯಂತ್ರಿಸಿರುವುದು ವಿಷಾದಕರ ಎಂದು ಪೇಟಾ ಟ್ವೀಟ್ ಮಾಡಿದೆ.
ಪ್ರಿಯಾಂಕಾ ಚೋಪ್ರಾ ಅವರು ಕಳೆದ ಶನಿವಾರ ರಾಜಸ್ಥಾನದ ಉಮೇದ್​ ಭವನದಲ್ಲಿ ಅಮೆರಿಕದ ಪಾಪ್​ ಸಿಂಗರ್​ ನಿಕ್​ ಜೋನಸ್ ಕ್ರೈಸ್ತ ಸಂಪ್ರದಾಯದಂತೆ ಹಾಗೂ ಭಾನುವಾರ ಹಿಂದು ಪದ್ದತಿಯಂತೆ ಹಸೆಮಣೆ ಏರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT