ಪ್ರಿಯಾಂಕಾ ಚೋಪ್ರಾ, ನರೇಂದ್ರ ಮೋದಿ 
ಬಾಲಿವುಡ್

ಆರತಕ್ಷತೆಗೆ ಆಗಿಮಿಸಿದ ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ ಪ್ರಿಯಾಂಕಾ

ತಮ್ಮ ಮದುವೆ ಆರತಕ್ಷತೆಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ಬುಧವಾರ ಧನ್ಯವಾದ ಹೇಳಿದ್ದಾರೆ.

ನವದೆಹಲಿ: ತಮ್ಮ ಮದುವೆ ಆರತಕ್ಷತೆಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ಬುಧವಾರ ಧನ್ಯವಾದ ಹೇಳಿದ್ದಾರೆ.
ಆರತಕ್ಷತೆಗೆ ಆಗಮಿಸಿ ವದು-ವರರಿಗೆ ಆರ್ಶೀವದಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೃದಯಪೂರ್ವಕ ಧನ್ಯವಾದಗಳು ಎಂದು ಪ್ರಿಯಾಂಕಾ ಅವರು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ.
ಮಂಗಳವಾರ ರಾಷ್ಟ್ರ ರಾಜಧಾನಿಯ ತಾಜ್ ಪ್ಯಾಲೇಸ್ ನಲ್ಲಿ ನಡೆದ ದೇಸಿ ಗರ್ಲ್ ಪ್ರಿಯಾಂಕ ಚೋಪ್ರ ಮತ್ತು ನಿಕ್ ಜೊನಸ್ ರಿಸೆಪ್ಷನ್'ಗೆ ತೆರಳಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ನವದಂಪತಿಗಳ ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಸಿದ್ದರು.
ಕಳೆದ ಶನಿವಾರ ಜೋಧಪುರ್ ದ ಉಮೈದ್ ಭವನ್ ಪ್ಯಾಲೇಸ್ ನಲ್ಲಿ ಕ್ರೈಸ್ತ ಹಾಗೂ ಹಿಂದು ಸಂಪ್ರದಾಯದ ಪ್ರಕಾರ ಮದುವೆಯಾದ ನಿಕ್ಯಾಂಕ ಜೋಡಿ ಭಿನ್ನ ಭಿನ್ನ ಮದುವೆ ಉಡುಪಿನಲ್ಲಿ ಕಂಗೊಳಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್