ಮೃಣಾಲ್ ಸೇನ್ 
ಬಾಲಿವುಡ್

ದಾದಾ ಸಾಹೇಬ್ ಫಾಲ್ಕೆ ಪುರಸ್ಕೃತ ಮೃಣಾಲ್ ಸೇನ್ ಇನ್ನಿಲ್ಲ

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಚಿತ್ರ ನಿರ್ದೇಶಕ ಮೃಣಾಲ್ ಸೇನ್ ನಿಧನ್ರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಚಿತ್ರ ನಿರ್ದೇಶಕ ಮೃಣಾಲ್ ಸೇನ್ ನಿಧನ್ರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.
"ಏಕ್ ದಿನ್ ಅಚಾನಕ್", "ಪದಾತಿಕ್", "ಮೃಗಯಾ " ದಂತಹಾ ಪ್ರಸಿದ್ದ ಚಿತ್ರಗಳನ್ನು ನೀಡಿದ್ದ ಸೇನ್ ಭೌನಿಪೋರ್ ನಿವಾಸದಲ್ಲಿ ನಿಧನರಾದರು ಎಂದು ಎ ಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಕಳೆದ ವರ್ಷ ಅವರ ಪತ್ನಿ ನಿಧನರಾದರು ಮತ್ತು ಅವರ ಪುತ್ರ ಕುನಾಲ್ ಸೇನ್ ಅವರು ಚಿಕಾಗೋದಲ್ಲಿ ನೆಲೆಸಿದ್ದಾರೆ
 2003 ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಇತ್ತು.
ಅವರ ಸಮಕಾಲೀನರಾದ ಸತ್ಯಜಿತ್ ರೇ ಮತ್ತು ರಿತ್ವಿಕ್ ಘಾಟಕ್ ಅವರೊಂದಿಗೆ, ಅವರು ಜಾಗತಿಕ ಹಂತದಲ್ಲಿ ಬಂಗಾಳಿ ಸಮಾನಾಂತರ ಸಿನಿಮಾದ ಮಹಾನ್ ರಾಯಭಾರಿಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚುನಾವಣಾ ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!