ಚಿತ್ರದ ಸ್ಟಿಲ್ 
ಬಾಲಿವುಡ್

ಭಾರಿ ಭದ್ರತೆಯೊಂದಿಗೆ 3 ಸಾವಿರ ಚಿತ್ರಮಂದಿರಗಳಲ್ಲಿ ನಾಳೆ 'ಪದ್ಮಾವತ್ ' ಪ್ರದರ್ಶನ

ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದ ಬಾಲಿವುಡ್ ವಿವಾದಾತ್ಮಕ ಚಿತ್ರ 'ಪದ್ಮಾವತ್' ಭಾರಿ ಭದ್ರತೆಯೊಂದಿಗೆ ನಾಳೆ ದೇಶಾದ್ಯಂತ ಸುಮಾರು 3 ಸಾವಿರ....

ಮುಂಬೈ: ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದ ಬಾಲಿವುಡ್ ವಿವಾದಾತ್ಮಕ ಚಿತ್ರ 'ಪದ್ಮಾವತ್' ಭಾರಿ ಭದ್ರತೆಯೊಂದಿಗೆ ನಾಳೆ ದೇಶಾದ್ಯಂತ ಸುಮಾರು 3 ಸಾವಿರ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣಲಿದೆ.
ಮಹಾರಾಷ್ಟ್ರದಲ್ಲಿ 475 ಚಿತ್ರಮಂದಿರಗಳು ಸೇರಿದಂತೆ ದೇಶಾದ್ಯಂತ ಸುಮಾರು 3 ಸಾವಿರ ಚಿತ್ರಮಂದಿರಗಳಲ್ಲಿ ಗುರುವಾರ ಪದ್ಮಾವತ್ ಬಿಡುಗಡೆಯಾಗಲಿದೆ ಎಂದು ಭಾರತೀಯ ಚಿತ್ರ ನಿರ್ಮಾಪಕರ ಮತ್ತು ಪ್ರದರ್ಶಕರ ಸಂಘದ ಅಧ್ಯಕ್ಷ ನಿತಿನ್ ದಾತರ್ ಅವರು ಹೇಳಿದ್ದಾರೆ.
ಪದ್ಮಾವತ್ ಚಿತ್ರ 2ಡಿ, 3ಡಿ ಮತ್ತು ಐಮ್ಯಾಕ್ಸ್ 3ಡಿ ಮಾದರಿಯಲ್ಲೂ ಬಿಡುಗಡೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.
ನಾಳೆ ಮಹಾರಾಷ್ಟ್ರಾದ್ಯಂತ ವಿವಾದಿತ ಚಿತ್ರ ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಪಡ್ನವಿಸ್ ಅವರು ಈಗಾಗಲೇ ಗೃಹ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಸೂಕ್ತ ಭದ್ರತೆ ಒದಗಿಸುವ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶದಲ್ಲಿ ಇಂಧನ ಕೊರತೆ ಇಲ್ಲ, ಆದ್ರೆ...: ಪ್ರಧಾನಿ ಮೋದಿ ಹೇಳಿಕೆಗೆ ಕಾರಣ ನೀಡಿದ IGoM

Explainer: ಮಿತವ್ಯಯಕ್ಕೆ ಮೋದಿ ಕರೆ: ಕಷ್ಟದ ದಿನಗಳೋ? ಫಾರೆನ್ಸ್ ಉಳಿಕೆಯ ಮರ್ಮವೋ..? 72ಬಿಲಿಯನ್ $ ಹಿಂದಿನ ರಹಸ್ಯ

Video: ಆರಂಭದಲ್ಲೇ TVK ಸರ್ಕಾರಕ್ಕೆ ವಿಘ್ನ: ತಮಿಳುನಾಡಿನ ಏಕೈಕ ಮಹಿಳಾ ಸಚಿವೆ ಎಸ್. ಕೀರ್ತನಾ ಪ್ರಮಾಣವಚನಕ್ಕೆ ಬ್ರೇಕ್, Video!

ಪಟೇಲ್ ಹುಡುಗಿಯರು ಬೇರೆ ಜಾತಿ ಹುಡುಗರನ್ನು ಮದುವೆಯಾಗುತ್ತಿದ್ದಾರೆ, ಏಕೆಂದರೆ...: UP ರಾಜ್ಯಪಾಲರ ಪುತ್ರಿ ಶಾಕಿಂಗ್ ಹೇಳಿಕೆ

ಪಂಜಾಬ್ AAP ದೊಡ್ಡ ಹೊಡೆತ: ಸಿಎಂ ಭಗವಂತ್ ಮಾನ್ ಸೋದರ ಸಂಬಂಧಿ ಬಿಜೆಪಿಗೆ ಸೇರ್ಪಡೆ!

SCROLL FOR NEXT