ಮುಂಬೈ: ಫನ್ನಿ ಖಾನ್ ಚಿತ್ರದಲ್ಲಿ ಅಭಿನಯಿಸಿರುವ ಬಾಲಿವುಡ್ ನಟಿ ಐಶ್ವರ್ಯ ರೈ ಹಲ್ಕ ಹಲ್ಕ ಹಾಡಿಗೆ ಹೆಜ್ಜೆ ಹಾಕಿದ್ದಾರೆ.
ಹಲ್ಕ ಹಲ್ಕ ಹಾಡಿನಲ್ಲಿ ರಾಜಕುಮಾರ್ ರಾವ್ ಜೊತೆ ಐಶ್ವರ್ಯ ರೈ ಸಖತ್ ಆಗಿ ಹೆಜ್ಜೆ ಹಾಕಿದ್ದು ವಿಡಿಯೋ ಸಖತ್ ವೈರಲ್ ಆಗಿದೆ.
ಫನ್ನಿ ಖಾನ್ ಚಿತ್ರದಲ್ಲಿ ಅನಿಲ್ ಕಪೂರ್, ಐಶ್ವರ್ಯ ರೈ ಮತ್ತು ರಾಜಕುಮಾರ್ ರಾವ್ ಅಭಿನಯಿಸಿದ್ದಾರೆ. ಚಿತ್ರವನ್ನು ಅತುಲ್ ಮಂಜ್ರೆಕರ್ ನಿರ್ದೇಶಿಸಿದ್ದಾರೆ.