ಸಿದ್ದಾರ್ಥ್ ಶುಕ್ಲಾ 
ಬಾಲಿವುಡ್

ಬಾಲಿಕಾ ವಧು ನಟ ಸಿದ್ದಾರ್ಥ್ ಶುಕ್ಲಾ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರು

ಬಾಲಿಕಾ ವಧು ನಟ ಸಿದ್ದಾರ್ಥ್ ಶುಕ್ಲಾರವರ ಕಾರು ಅಪಘಾತಕ್ಕೀಡಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ....

ಮುಂಬಯಿ:  ಬಾಲಿಕಾ ವಧು ನಟ ಸಿದ್ದಾರ್ಥ್ ಶುಕ್ಲಾರವರ ಕಾರು ಅಪಘಾತಕ್ಕೀಡಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮುಂಬೈನ ಒಶಿವಾರದ ಜಂಕ್ಷನ್‍ನ ಬಳಿ ಶನಿವಾರ ಅಪಘಾತ ಸಂಭವಿಸಿದೆ. ಬಿಎಂಡಬ್ಲ್ಯೂ ಕಾರನ್ನು ಸ್ವತಃ ಸಿದ್ದಾರ್ಥ್ ಅವರೇ ಚಲಾಯಿಸುತ್ತಿದ್ದು, ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿವೆ. 
ಇನ್ನು ಘಟನೆಯಲ್ಲಿ ಗಾಯಗೊಂಡ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿಲಾಗಿದ್ದು, ಚಿಕಿತ್ಸೆ ನೀಡಲಾಗಿದೆ. ವೇಗವಾಗಿ ಕಾರು ಚಾಲನೆ ಮಾಡಿದ್ದರಿಂದಲೇ ಈ ಅವಘಡ ಸಂಭವಿಸಿದೆ ಅಂತ ಪೊಲೀಸರು ಸಿದ್ದಾರ್ಥ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಅವರನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದಾರೆ .

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜೀನಾಮೆ; 3 ಗಂಟೆಗೆ ಪತ್ರಿಕಾಗೋಷ್ಠಿ; ಮುಂದಿನ CM ಡಿ.ಕೆ ಶಿವಕುಮಾರ್

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT