ಏಕಾಏಕಿ ರಸ್ತೆಗಿಳಿದು ಟ್ರಾಫಿಕ್ ನಿಯಂತ್ರಿಸಿದ ನಟ ಜಾಕಿಶ್ರಾಫ್: ವಿಡಿಯೋ ವೈರಲ್
ಇತ್ತೀಚೆಗೆ ಲಕ್ನೋ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಜನರು ಪರದಾಡುತ್ತಿದ್ದರು. ಅದೇ ದಾರಿಯಲ್ಲಿ ಬಂದ ಜಾಕಿ ತಕ್ಷಣ ಕಾರಿನಿಂದ ಇಳಿದು ಟ್ರಾಫಿಕ್ ಕ್ಲಿಯರ್ ಮಾಡಿ, ...
ನವದೆಹಲಿ: ಬಾಲಿವುಡ್ ಹಿರಿಯ ನಟ ಜಾಕಿಶ್ರಾಫ್ ನಿಜ ಜೀವನದಲ್ಲೂ ತಮ್ಮ ಬಿಂದಾಸ್ ವರ್ತನೆ ತೋರಿ ಎಲ್ಲರ ಮೆಚ್ಚಿುಗೆಗೆ ಪಾತ್ರವಾಗಿದ್ದಾರೆ.
ಇತ್ತೀಚೆಗೆ ಲಕ್ನೋ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಜನರು ಪರದಾಡುತ್ತಿದ್ದರು. ಅದೇ ದಾರಿಯಲ್ಲಿ ಬಂದ ಜಾಕಿ ತಕ್ಷಣ ಕಾರಿನಿಂದ ಇಳಿದು ಟ್ರಾಫಿಕ್ ಕ್ಲಿಯರ್ ಮಾಡಿ, ತಮ್ಮ ಕಾರು ಹತ್ತಿ ಮುಂದೆ ಸಾಗಿದ್ದಾರೆ.
ಈ ವಿಡಿಯೋವನ್ನು ಅವರೇ ತಮ್ಮ ಟ್ವಿಟರ್ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಜಾಕಿ ಶೇರ್ ಮಾಡಿರುವ ಈ ವಿಡಿಯೋ ಅಂತರ್ಜಾಲದಲ್ಲಿ ದೂಳೆಬ್ಬಿಸುತ್ತಿದ್ದು ವೈರಲ್ ಆಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.