ಕಲ್ಕಿ ಕೊಚ್ಲೀನ್ 
ಬಾಲಿವುಡ್

ಬಾಲಿವುಡ್ ನಟಿ ಕಲ್ಕಿ ಕೊಚ್ಲೀನ್ ಗೆ ಫ್ರಾನ್ಸ್ ಗೌರವ

ಬಾಲಿವುಡ್ ನಟಿ ಕಲ್ಕಿ ಕೊಚ್ಲೀನ್ ಅವರು ಫ್ರಾನ್ಸ್ ದೇಶದ ಅತ್ಯುನ್ನತ ನಾಗರಿಕ ಗೌರವ 'ನೈಟ್ ಆಫ್ ದಿ ಆರ್ಡರ್...

ನವದೆಹಲಿ: ಬಾಲಿವುಡ್ ನಟಿ ಕಲ್ಕಿ ಕೊಚ್ಲೀನ್ ಅವರು ಫ್ರಾನ್ಸ್ ದೇಶದ ಅತ್ಯುನ್ನತ ನಾಗರಿಕ ಗೌರವ 'ನೈಟ್ ಆಫ್ ದಿ ಆರ್ಡರ್ ಆಫ್ ಆರ್ಟ್ಸ್ ಅಂಡ್ ಲೆಟರ್ಸ್' ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.  
ಭಾರತೀಯ ಚಿತ್ರೋದ್ಯಮದಲ್ಲಿ ಅಭಿನಯಿಸಿದ ಗಮನಾರ್ಹ ಪಾತ್ರಗಳನ್ನು ಗುರುತಿಸಿ ಮತ್ತು ಪ್ರಮುಖ ಸಾಮಾಜಿಕ ಸಮಸ್ಯೆಗಳ ವಿರುದ್ಧ ಬದ್ಧತೆಯನ್ನು ತೋರಿಸಿದ್ದಕ್ಕಾಗಿ ಕಲ್ಲಿಗೆ ಈ ಗೌರವ ನೀಡಲಾಗಿದೆ. 
ಕಲ್ಲಿ ಕೊಚ್ಲೀನ್ ಅವರು 'ದೇವ್ ಡಿ', 'ಜಿಂದಗಿ ನಾ ಮಿಲೆಗಿ ದೋಬಾರಾ', 'ಶಾಂಘೈ' ಮತ್ತು 'ಯೆ ಜವಾನಿ ಹೈ ದೀವಾನಿ' ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಸಿದ್ದಾರೆ.
ಜೂನ್ 22 ಮತ್ತು 23ರಂದು ಎರಡು ದಿನಗಳ ಕಾಲ ಭಾರತ ಪ್ರವಾಸದಲ್ಲಿರುವ ಫ್ರಾನ್ಸ್ ರಾಯಭಾರಿ ಅಲೆಕ್ಸಾಂಡ್ರೆ ಝೈಗ್ಲರ್ ಅವರು ಮುಂಬೈನಲ್ಲಿ ಕಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!