'ದಿ ಅಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್' ಚಿತ್ರದಲ್ಲಿ ರಾಹುಲ್, ಪ್ರಿಯಾಂಕಾ ಗಾಂಧಿ ಫಸ್ಟ್ ಲುಕ್ ಬಿಡುಗಡೆ
ಬಾಲಿವುಡ್ ನಟ ಅನುಪಮ್ ಖೇರ್ ಅವರು ತಮ್ಮ ಮುಂದಿನ ' ದಿ ಅಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ ' ಚಿತ್ರದಲ್ಲಿ ಮಾಜಿ ಪ್ರಧಾನ ಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ರೀತಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಮುಂಬೈ: ಬಾಲಿವುಡ್ ನಟ ಅನುಪಮ್ ಖೇರ್ ಅವರು ತಮ್ಮ ಮುಂದಿನ ' ದಿ ಅಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ ' ಚಿತ್ರದಲ್ಲಿ ಮಾಜಿ ಪ್ರಧಾನ ಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ರೀತಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.