ಪ್ರಿಯಾಂಕಾ ಚೋಪ್ರಾ, ನಿಕ್ ಜಾನ್ 
ಬಾಲಿವುಡ್

ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ್ರಾ ಪ್ರಿಯಾಂಕಾ ಚೋಪ್ರಾ?

ಹಾಲಿವುಡ್ ಮತ್ತು ಬಾಲಿವುಡ್ ನಲ್ಲಿ ಮಿಂಚು ಹರಿಸುತ್ತಿರುವ ನಟಿ ಪ್ರಿಯಾಂಕಾ ಚೋಪ್ರಾ ನಿನ್ನೆಯಷ್ಟೆ ಜಗತ್ತಿನ ಹಾಟೆಸ್ಟ್ ವುಮನ್ ಎಂಬ ಖ್ಯಾತಿಗೆ ಭಾಜನರಾಗಿದ್ದರು. ಆದರೆ ಇದೀಗ...

ಹಾಲಿವುಡ್ ಮತ್ತು ಬಾಲಿವುಡ್ ನಲ್ಲಿ ಮಿಂಚು ಹರಿಸುತ್ತಿರುವ ನಟಿ ಪ್ರಿಯಾಂಕಾ ಚೋಪ್ರಾ ನಿನ್ನೆಯಷ್ಟೆ ಜಗತ್ತಿನ ಹಾಟೆಸ್ಟ್ ವುಮನ್ ಎಂಬ ಖ್ಯಾತಿಗೆ ಭಾಜನರಾಗಿದ್ದರು. ಆದರೆ ಇದೀಗ ಪ್ರಿಯಾಂಕಾರ ಮತ್ತೊಂದು ವಿಷಯ ಸಂಚಲನ ಮೂಡಿಸಿದೆ. 
ಪ್ರಿಯಾಂಕಾ ಚೋಪ್ರಾ ಅವರು ಹಾಲಿವುಡ್ ಸಿಂಗರ್ ನಿಕ್ ಜಾನ್ ಜೊತೆ ಡೇಟಿಂಗ್ ನಲ್ಲಿದ್ದು ಇಬ್ಬರು ಪರಸ್ಪರ ಸುತ್ತಿರುವ ಫೋಟೋಗಳು ಹರಿದಾಡುತ್ತಿವೆ. ಈ ಮಧ್ಯೆ ಅವರಿಬ್ಬರು ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿವೆ. 
ವಿದೇಶಗಳಲ್ಲೇ ತಿರುಗಾಡಿಕೊಂಡಿದ್ದ ಪ್ರಿಯಾಂಕಾ ಚೋಪ್ರಾ ಸದ್ಯ ನಿಕ್ ಅವರನ್ನು ಭಾರತಕ್ಕೂ ಕರೆತಂದಿದ್ದಾರೆ. ಇನ್ನು ಮುಕೇಶ್ ಅಂಬಾನಿ ಪುತ್ರ ಆಕಾಶ್ ಅಂಬಾನಿ ಮದುವೆ ಸಮಾರಂಭಗಳಲ್ಲಿ ಈ ಜೋಡಿ ಕಾಣಿಸಿಕೊಂಡಿದೆ. 
ಇನ್ನು ಕುತೂಹಲ ವಿಷಯವೆನೆಂದರೆ ಒಂದೇ ರಿಂಗ್ ಪ್ರಿಯಾಂಕಾ ಮತ್ತು ನಿಕ್ ಬೆರಳುಗಳಲ್ಲಿ ಕಾಣಿಸಿಕೊಂಡಿರುವುದು. ಒಂದೇ ದಿನ ಬೆಳಿಗ್ಗೆ ನಿಕ್ ಕೈ ಬೆರಳಲ್ಲಿ ಇದ್ದು ಉಂಗುರ ಮಧ್ಯಾಹ್ನದ ವೇಳೆಗೆ ಪ್ರಿಯಾಂಕಾ ಬೆರಳನ್ನು ಅಲಂಕರಿಸಿದೆ. ಇದರಿಂದ ಇಬ್ಬರೂ ಆನ್ ಅಫೀಶಿಯಲ್ ಆಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!