ಅನುಷ್ಕಾ ಶರ್ಮಾ ಚಿತ್ರ 
ಬಾಲಿವುಡ್

ಅನುಷ್ಕಾ ಶರ್ಮಾ ಅಭಿನಯದ 'ಪರಿ 'ಚಿತ್ರ ಪ್ರದರ್ಶನಕ್ಕೆ ಪಾಕಿಸ್ತಾನದಲ್ಲಿ ನಿರ್ಬಂಧ

ಬಾಲಿವುಡ್ ನಟಿ ಅನುಷ್ಕಾ ಶರ್ಮ ಅಭಿನಯದ ಪರಿ ಚಿತ್ರ ಪ್ರದರ್ಶನವನ್ನು ಪಾಕಿಸ್ತಾನದಲ್ಲಿ ನಿರ್ಬಂಧಿಸಲಾಗಿದೆ

ಇಸ್ಲಾಮಾಬಾದ್ : ಬಾಲಿವುಡ್ ನಟಿ ಅನುಷ್ಕಾ ಶರ್ಮ ಅಭಿನಯದ ಪರಿ ಚಿತ್ರ ಪ್ರದರ್ಶನವನ್ನು  ಪಾಕಿಸ್ತಾನದಲ್ಲಿ ನಿರ್ಬಂಧಿಸಲಾಗಿದೆ 

ಇಸ್ಲಾಮಿಕ್ ಮೌಲ್ಯ ಮತ್ತು ಮುಸ್ಲಿಂ ಭಾವನೆಗಳಿಗೆ ವಿರುದ್ಧದ ಆರೋಪದ ಹಿನ್ನೆಲೆಯಲ್ಲಿ ಈ ಚಿತ್ರ ಪ್ರದರ್ಶನವನ್ನು ನಿರ್ಬಂಧಿಸಲಾಗಿದೆ ಎಂದು ಪಾಕಿಸ್ತಾನದ ಪತ್ರಿಕೆಯೊಂದರಲ್ಲಿ ವರದಿಯಾಗಿದೆ.

ಮ್ಯಾಜಿಕ್ ಬಗ್ಗೆ ಮುಸ್ಲಿಂ ಪರಿಕಲ್ಪನೆಯಲ್ಲಿ ವಿವಿಧ ಸಿದ್ಧಾಂತಗಳಿವೆ ಆದರೆ ಪರಿ ಚಿತ್ರದ  ಕಥೆ, ಸಂಭಾಷಣೆ, ಇಸ್ಲಾಮ್ ಮೌಲ್ಯಕ್ಕೆ ವಿರುದ್ಧವಾಗಿದೆ.
ಈ ಸಿನಿಮಾದಲ್ಲಿ ತಮ್ಮ ಧರ್ಮಕ್ಕೆ ವಿರುದ್ಧವಾದ  ಸಂದೇಶವಿರುವುದಾಗಿ ಪಾಕಿಸ್ತಾನ ಸೆನ್ಸಾರ್ ಬೋರ್ಡ್ ಸದಸ್ಯರು ಹೇಳಿದ್ದಾರೆ.

ಇಸ್ಲಾಂ ಇತಿಹಾಸ ಹಾಗೂ ಸಂಸ್ಕೃತಿಗೆ ವಿರುದ್ಧವಾದ ಯಾವುದೇ ಸಿನಿಮಾವನ್ನು ಪ್ರದರ್ಶಕ್ಕೆ ಅವಕಾಶ ನೀಡುವುದಿಲ್ಲ ಎಂದು
ಪಾಕಿಸ್ತಾನ ಫಿಲಂ ವಿತರಕರ ಸಂಘದ ಅಧ್ಯಕ್ಷ ಚೌದರಿ ಇಜಾಜ್ ಹೇಳಿದ್ದಾರೆ.

 ಕಳೆದ ತಿಂಗಳು ಅಕ್ಷಯ್ ಕುಮಾರ್ ಅಭಿನಯದ ಪ್ಯಾಡ್ ಮ್ಯಾನ್ ಚಿತ್ರಕ್ಕೂ ಪ್ರದರ್ಶನವನ್ನು ಪಾಕಿಸ್ತಾನದಲ್ಲಿ ನಿರ್ಬಂಧಿಸಲಾಗಿತ್ತು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ