ಮನೀಶಾ ರೈ 
ಬಾಲಿವುಡ್

ಬೈಕ್‍ನಲ್ಲಿ ತೆರಳುತ್ತಿದ್ದಾಗ ಭೀಕರ ಅಪಘಾತ: ಖ್ಯಾತ ನಟಿ ದುರ್ಮರಣ

ಚಿತ್ರೀಕರಣದ ಸ್ಥಳಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಖ್ಯಾತ ಭೋಜ್ ಪುರಿ ನಟಿ ಮೃತಪಟ್ಟಿದ್ದಾರೆ...

ಮುಂಬೈ: ಚಿತ್ರೀಕರಣದ ಸ್ಥಳಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಖ್ಯಾತ ಭೋಜ್ ಪುರಿ ನಟಿ ಮೃತಪಟ್ಟಿದ್ದಾರೆ. 
45 ವರ್ಷದ ನಟಿ ಮನೀಶಾ ರೈ ತನ್ನ ಸಹವರ್ತಿ ಸಂಜೀವ್ ಮಿಶ್ರಾ ಜತೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಎದುರಿಗೆ ಬಂದ ಕಾರು ಡಿಕ್ಕಿ ಹೊಡೆದಿದ್ದು ಈ ಅಪಘಾತದಲ್ಲಿ ನಟಿ ಸಾವನ್ನಪ್ಪಿದ್ದು ಸಂಜೀವ್ ಮಿಶ್ರಾ ಸಹ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಗಂಗೂಲಿ ಅವರು ತಿಳಿಸಿದ್ದಾರೆ. 
ಉತ್ತರಪ್ರದೇಶದ ಬಾಲಿಯಾ ಜಿಲ್ಲೆಯಲ್ಲಿ ಈ ಅಪಘಾತದಲ್ಲಿ ಸಂಭವಿಸಿದೆ. ನಟಿ ಚಿತ್ರೀಕರಣದಲ್ಲಿ ಭಾಗಿಯಾಗುವ ಸಲುವಾಗಿ ತೆರಳುತ್ತಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ