ತನುಶ್ರೀ ದತ್ತಾ, ರಾಖಿ ಸಾವಂತ್ 
ಬಾಲಿವುಡ್

ತನುಶ್ರೀ ವಿರುದ್ಧ 25 ಪೈಸೆ ಮಾನಹಾನಿ ಮೊಕದ್ದಮೆ ದಾಖಲಿಸಿದ ರಾಖಿ ಸಾವಂತ್ !

ನಾನಾ ಪಾಟೇಕರ್ ವಿರುದ್ಧ #ಮೀ ಟೂ ಅಭಿಯಾನದಲ್ಲಿ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಬಾಲಿವುಡ್ ನಟಿ ತನುಶ್ರೀ ದತ್ತ ವಿರುದ್ಧ ರಾಖಿ ಸಾವಂತ್ 25 ಪೈಸೆ ಮಾನಹಾನಿ ಮೊಕದ್ದಮೆ ದಾಖಲಿಸಿದ್ದಾರೆ.

ಮುಂಬೈ:  ನಾನಾ ಪಾಟೇಕರ್ ವಿರುದ್ಧ #ಮೀ ಟೂ ಅಭಿಯಾನದಲ್ಲಿ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ  ಬಾಲಿವುಡ್ ನಟಿ ತನುಶ್ರೀ ದತ್ತಾ  ವಿರುದ್ಧ  ರಾಖಿ ಸಾವಂತ್ 25 ಪೈಸೆ ಮಾನಹಾನಿ ಮೊಕದ್ದಮೆ ದಾಖಲಿಸಿದ್ದಾರೆ.

ತನುಶ್ರೀ ದತ್ತಾ  ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ತಮ್ಮ  ಮಾನಹಾನಿಗೊಳಿಸಿದ್ದಾರೆ ಎಂದು ದೂರಿನಲ್ಲಿ  ರಾಖಿ ಸಾವಂತ್  ಉಲ್ಲೇಖಿಸಿದ್ದಾರೆ.
 ಪ್ರತಿವಾದಿ ತನುಶ್ರೀ ವೃತ್ತಿ ಬದುಕು ಅಸ್ಥಿರವಾಗಿರುವುದರಿಂದ ಹತಾಶೆಗೊಂಡು ಈಗ ಬೆಳಕಿಗೆ ಬಂದಿದ್ದಾರೆ. ತಮ್ಮ ವಿರುದ್ಧ ಇಲ್ಲಸಲ್ಲದ ಹೇಳಿಕೆ ನೀಡುವ ಮೂಲಕ ತಮ್ಮ ಹೆಸರಿಗೆ ಮಸಿ ಬಳಿಯಲಾಗಿದೆ ಎಂದು ದೂರಿನಲ್ಲಿ ಸಾವಂತ್ ಆರೋಪಿಸಿದ್ದಾರೆ.
ತಮ್ಮ ವಿರುದ್ಧದ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ  25 ಪೈಸೆ ಕೊಡಿಸುವಂತೆ  ಹಾಗೂ ವಿದ್ಯುನ್ಮಾನ, ಮುದ್ರಣ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ  ಬೇಷರತ್ ಕ್ಷಮೆಯಾಚಿಸುವಂತೆ ನ್ಯಾಯಾಲಯ ತನುಶ್ರೀ ದತ್ತಾಳಿಗೆ  ಸೂಚಿಸಬೇಕೆಂದು ರಾಖಿ ಸಾವಂತ್  ಮನವಿ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?