ಅಲೋಕ್ ನಾಥ್ 
ಬಾಲಿವುಡ್

ವಿಂತಾ ನಂದಾ ಮೇಲೆ ಅತ್ಯಾಚಾರ ನಡೆಸಿಲ್ಲ: ನಟ ಅಲೋಕ್ ನಾಥ್

ಹಿರಿಯ ಕಥೆಗಾರ್ತಿ- ನಿರ್ಮಾಪಕಿ ವಿಂತಾ ನಂದಾ ಮೇಲಿನ ಅತ್ಯಾಚಾರ ಆರೋಪವನ್ನು ಬಾಲಿವುಡ್ ನಟ ಅಲೋಕ್ ನಾಥ್, ನಿರಾಕರಿಸಿದ್ದಾರೆ. ಅತ್ಯಾಚಾರ ನಡೆದಿರಬಹುದು ಆದರೆ, ಬೇರೆ ಯಾರೊ ಮಾಡಿರುತ್ತಾರೆ. ಇದರ ಬಗ್ಗೆ ನಾನೂ ಹೆಚ್ಚಿಗೆ ಮಾತನಾಡುವುದಕ್ಕೆ ಹೋಗುವುದಿಲ್ಲ ಎಂದು ಹೇಳಿದ್ದಾರೆ.

ಹಿರಿಯ ಕಥೆಗಾರ್ತಿ- ನಿರ್ಮಾಪಕಿ ವಿಂತಾ ನಂದಾ ಮಿ ಟೂ ಅಭಿಯಾನದಲ್ಲಿ ಮಾಡಿರುವ ಅತ್ಯಾಚಾರ ಆರೋಪವನ್ನು  ಬಾಲಿವುಡ್ ನಟ ಅಲೋಕ್ ನಾಥ್ ನಿರಾಕರಿಸಿದ್ದಾರೆ.
ತಮ್ಮ ಮೇಲಿನ ಆರೋಪಕ್ಕೆ ಕುರಿತಂತೆ ಪ್ರತಿಕ್ರಿಯಿಸಿರುವ ಅಲೋಕ್  ನಾಥ್,  ಅತ್ಯಾಚಾರ ನಡೆದಿರಬಹುದು ಆದರೆ, ಬೇರೆ ಯಾರೊ ಮಾಡಿರುತ್ತಾರೆ. ಇದರ ಬಗ್ಗೆ ನಾನೂ ಹೆಚ್ಚಿಗೆ ಮಾತನಾಡುವುದಕ್ಕೆ ಹೋಗುವುದಿಲ್ಲ ಎಂದು ಹೇಳಿದ್ದಾರೆ.
ಈ ಮಧ್ಯೆ   ಅತ್ಯಾಚಾರ ಮಾಡಿರುವುದನ್ನು  ಒಪ್ಪಿಕೊಳ್ಳಲಾಗದೂ ಅಥವಾ ಒಪ್ಪದೆ ಇರಲಾದರು ಎಂದು ಸಹ  ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡಿದ್ದಾರೆ.
ಈ ಅಭಿಯಾನದಲ್ಲಿ ಹಲವು ಮಂದಿ ತಮ್ಮ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಗಳನ್ನು ಬಹಿರಂಗಪಡಿಸುತ್ತಿದ್ದಾರೆ.ಈ ಅಭಿಯಾನದ ಬಗ್ಗೆ ತಮ್ಮಗೆ ಅರಿವಿದೆ. ಆದಾಗ್ಯೂ,ಅವರನ್ನು ದುರ್ಬಲರೆಂದು ಪರಿಗಣಿಸುವ ಕಾರಣ  ಮಹಿಳೆಯರ ನಿಲುವನ್ನು ಕೇಳಬೇಕಾಗಿದೆ ಎಂದು  ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

SCROLL FOR NEXT