ಆಯುಷ್ಮಾನ್ ಖುರಾನಾ 
ಬಾಲಿವುಡ್

ನಟಿಯರಿಗಷ್ಟೇ ಅಲ್ಲ, ಯುವ ನಟನಿಗೂ ಕಾಡಿದ ಕಾಸ್ಟಿಂಗ್ ಕೌಚ್, ಮರ್ಮಾಂಗ ತೋರಿಸು ಎಂದಿದ್ದರಂತೆ ನಿರ್ದೇಶಕ!

ಇದೀಗ ಭಾರತೀಯ ಚಿತ್ರರಂಗದಲ್ಲಿ ಕೌಸ್ಟಂಗ್ ಕೌಚ್ ಬಗ್ಗೆ ತೀವ್ರ ಚರ್ಚೆಗಳಾಗುತ್ತಿದ್ದು ಖ್ಯಾತ ನಟಿಯರೇ ತಮಗಾದ ಕಹಿ ಅನುಭವಗಳನ್ನು ಮುಚ್ಚುಮರೆ ಇಲ್ಲದೆ ಬಹಿರಂಗವಾಗಿ ಹೇಳಿಕೊಂಡಿದ್ದರು...

ಮುಂಬೈ: ಇದೀಗ ಭಾರತೀಯ ಚಿತ್ರರಂಗದಲ್ಲಿ ಕೌಸ್ಟಂಗ್ ಕೌಚ್ ಬಗ್ಗೆ ತೀವ್ರ ಚರ್ಚೆಗಳಾಗುತ್ತಿದ್ದು ಖ್ಯಾತ ನಟಿಯರೇ ತಮಗಾದ ಕಹಿ ಅನುಭವಗಳನ್ನು ಮುಚ್ಚುಮರೆ ಇಲ್ಲದೆ ಬಹಿರಂಗವಾಗಿ ಹೇಳಿಕೊಂಡಿದ್ದರು. 
ಇದೀಗ ಯುನ ನಟ ಆಯುಷ್ಮಾನ್ ಖುರಾನ್ ಆಡಿಷನ್ ವೇಳೆ ತಮಗೆ ಆದ ಕಾಸ್ಟಿಂಗ್ ಕೌಚ್ ಅನುಭವವನ್ನು ಎಲ್ಲರ ಮುಂದೆ ಹಂಚಿಕೊಂಡಿದ್ದಾರೆ. 
ಆಡಿಷನ್ ವೇಳೆ ನಿರ್ದೇಶಕರೊಬ್ಬರು ನಿನ್ನ ಮರ್ಮಾಂಗ ತೋರಿಸು, ನಾನು ಅದನ್ನು ಮುಟ್ಟಿ ಫೀಲ್ ಮಾಡಬೇಕು ಎಂದು ಕೇಳಿದ್ದರು ಎಂದು ಆಯುಷ್ಮಾನ್ ಖುರಾನ್ ಫ್ಯಾಶನ್ ಡಿಸೈನರ್ ಅನಿತಾ ಶ್ರಾಫ್ ಅವರ ಚಾಟ್ ಶೋ ಕಾರ್ಯಕ್ರಮದಲ್ಲಿ ಹೇಳಿಕೊಂಡಿದ್ದಾರೆ. 
ಸಲಿಂಗ ನಿರ್ದೇಶಕನ ಮಾತು ಕೇಳಿ ನನಗೆ ನಗು ಬಂತು. ನಂತರ ನೀನು ಏನು ಹೇಳುತ್ತಿದ್ದೀಯಾ? ಆರ್ ಯೂ ಸೀರಿಯಸ್ ಎಂದು ಕೇಳಿದೆ. ಆದರೆ ಆತ ಕೇಳಿದಂತೆ ನಾನು ಮಾಡಲಿಲ್ಲ ಎಂದು ಆಯುಷ್ಮಾನ್ ಹೇಳಿದ್ದಾರೆ. 
ಇತ್ತೀಚೆಗೆ ಭಾರತೀಯ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಬಗ್ಗೆ ತೀವ್ರ ಚರ್ಚೆಗಳಾಗುತ್ತಿದೆ. ಅಲ್ಲದೆ ಬಾಲಿವುಡ್ ನಲ್ಲಿ ಈ ಮೊದಲು ಏಕ್ತಾ ಕಪೂರ್, ದಿವ್ಯಾಂಕಾ ತ್ರಿಪಾಠಿ, ಸ್ವರಾ ಭಾಸ್ಕರ್ ಹಾಗೂ ಮಂದಿರಾ ಬೇಡಿ ಕಾಸ್ಟಿಂಗ್ ಕೌಚ್ ಕುರಿತಂತೆ ತಮಗಾದ ಅನುಭವವನ್ನು ಬಹಿರಂಗಪಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT