ಸಂಗ್ರಹ ಚಿತ್ರ 
ಬಾಲಿವುಡ್

ಬಾಲಕನ ಮೇಲೆ ಅತ್ಯಾಚಾರ: ಬಾಲಿವುಡ್ ನಟಿ ಕಂಗನಾ ರಣಾವತ್ ಕೇಶ ವಿನ್ಯಾಸಗಾರನ ಬಂಧನ!

16 ವರ್ಷದ ಬಾಲಕನ ಅತ್ಯಾಚಾರ ಮಾಡಿರುವ ಆರೋಪದಡಿ ಬಾಲಿವುಡ್ ನಟಿ ಕಂಗನಾ ರಣಾವತ್ ರ ಕೇಶ ವಿನ್ಯಾಸಗಾರನನ್ನು ಪೊಲೀಸರು ಬಂಧಿಸಿದ್ದಾರೆ...

ಮುಂಬೈ: 16 ವರ್ಷದ ಬಾಲಕನ ಅತ್ಯಾಚಾರ ಮಾಡಿರುವ ಆರೋಪದಡಿ ಬಾಲಿವುಡ್ ನಟಿ ಕಂಗನಾ ರಣಾವತ್ ರ ಕೇಶ ವಿನ್ಯಾಸಗಾರನನ್ನು ಪೊಲೀಸರು ಬಂಧಿಸಿದ್ದಾರೆ. 
42 ವರ್ಷದ ಬ್ರೆಂಡನ್ ಅಲಿಸ್ಟರ್ ಡಿ ಜೀಯನ್ನು ಮಣಿಕಾರ್ಣಿಕಾ ಚಿತ್ರದ ಸೆಟ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತ ಬಾಲಕ ತನಗೆ 18 ವರ್ಷ ಎಂದು ಸುಳ್ಳು ಹೇಳಿ ಡೇಟಿಂಗ್ ಆ್ಯಪ್ ನಲ್ಲಿ ರಿಲೇಶನ್ ಶಿಪ್ ಗೆ ಆಹ್ವಾನಿಸುತ್ತಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 
ಯುವಕನ ತಾಯಿ ನೀಡಿದ ದೂರಿನ ಅನ್ವಯ ಅಪ್ರಾಪ್ತ ಬಾಲಕನೊಂದಿಗೆ ಸಂಬಂಧ ಬೆಳೆಸಿದ್ದ ಬ್ರೆಂಡನನ್ನು ಪೋಸ್ಕೋ ಕಾಯ್ದೆಯಡಿ ಬಂಧಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಡಿಕೆಶಿ ಜೊತೆ ಯಾವುದೇ ವ್ಯವಹಾರಿಕ, ಆತ್ಮೀಯತೆಯಿಲ್ಲ, ಅಪಪ್ರಚಾರ ಮಾಡುವವರಿಗೆ ದೇವರೇ ಬುದ್ಧಿ ಕೊಡಲಿ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ

ಮತ್ತೆ ಕಬ್ಬನ್‌ ಪಾರ್ಕ್‌ ಮೆಟ್ರೋ ನಿಲ್ದಾಣದಲ್ಲಿ ರೈಲು ಕೈಕೊಟ್ಟಿದ್ದೇಕೆ? ಅಸಲಿ ಕಾರಣ ಬಿಚ್ಚಿಟ್ಟ BMRCL

ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣ: SIT ತನಿಖೆ ವಿರುದ್ಧ ಅಯೋಧ್ಯೆ ಅರ್ಚಕರು ಆಕ್ರೋಶ; ಸಿಎಂ ಯೋಗಿಗೆ ಹೇಳಿದ್ದೇನು?

ಕೆ ಆರ್ ಪುರ ತ್ರಿವಳಿ ಕೊ*ಲೆ ಪ್ರಕರಣ: ಕೊನೆಗೂ ಪ್ರಿಯಕರ ಕೆನ್ನೆತ್ ಬಂಧನ, ಆರೋಪಿ ಶ್ವೇತಾಗೆ 7 ದಿನ ಪೊಲೀಸ್ ಕಸ್ಟಡಿ

ರಾಜ್ಯದ ಬಹುತೇಕ ಎಲ್ಲಾ ಅಬಕಾರಿ ಅಧಿಕಾರಿಗಳು ಸಂಬಂಧಿಕರ ಹೆಸರಿನಲ್ಲಿ ಬಾರ್ ಲೈಸೆನ್ಸ್ ಹೊಂದಿದ್ದಾರೆ: ED