ನವತೇಜ್ ಹುಂದಾಲ್ 
ಬಾಲಿವುಡ್

'ಉರಿ' ಚಿತ್ರದ ನಟ ನವತೇಜ್‌ ಹುಂದಾಲ್‌ ನಿಧನ

ಬಾಲಿವುಡ್‌ ಬಾಕ್ಸ್ ಆಫೀಸಲ್ಲಿ ಭರ್ಜರಿ ಸೌಂಡ್ ಮಾಡಿದ್ದ 'ಉರಿ: ದಿ ಸರ್ಜಿಕಲ್ ಸ್ಟ್ರೈಕ್' ನವತೇಜ್‌ ಹುಂದಾಲ್‌ ಅವರು ಸೋಮವಾರ ಸಂಜೆ ನಿಧನರಾಗಿದ್ದಾರೆ.

ಮುಂಬೈ: ಬಾಲಿವುಡ್‌ ಬಾಕ್ಸ್ ಆಫೀಸಲ್ಲಿ ಭರ್ಜರಿ ಸೌಂಡ್ ಮಾಡಿದ್ದ 'ಉರಿ: ದಿ ಸರ್ಜಿಕಲ್ ಸ್ಟ್ರೈಕ್' ನವತೇಜ್‌ ಹುಂದಾಲ್‌ ಅವರು ಸೋಮವಾರ ಸಂಜೆ ನಿಧನರಾಗಿದ್ದಾರೆ.
ವಿಕಿ ಕೌಶಾಲ್, ಮೋಹಿತ್ ರಾಣಾ, ಯಾಮಿ ಗೌತಮ್ ಅಭಿನಯದ ಉರಿ ಚಿತ್ರದಲ್ಲಿ ಗೃಹ ಸಚಿವರ ಪಾತ್ರ ಮಾಡಿದ್ದ ನವತೇಜ್‌ ಹುಂದಾಲ್ ಅವರ ಸಾವಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ನವತೇಜ್‌ ಅವರು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಇವರ ಪುತ್ರಿಯರಲ್ಲಿ ಒಬ್ಬರಾಗಿರುವ ಆವಂತಿಕಾ ಹುಂದಾಲ್‌ ಅವರು ಏಕತಾ ಕಪೂರ್‌ ಅವರ ಜನಪ್ರಿಯ ಟಿವಿ ಶೋ “ಯೇ ಹೈ ಮೊಹಬ್ಬತೇಂ’ ಯಲ್ಲಿ ಮಿಹಿಕಾ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ.
ನವತೇಜ್‌ ಅವರ ನಿಧನಕ್ಕೆ ಸಿನಿ ಮತ್ತು ಟಿವಿ ಕಲಾವಿದರ ಸಂಘಟನೆ (CINTAA) ತನ್ನ ಅಧಿಕೃತ ಟ್ವಿಟರ್‌ನಲ್ಲಿ ಸಂತಾಪ ಸೂಚಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ