ಕಾಜಲ್ ಅಗರವಾಲ್ 
ಬಾಲಿವುಡ್

ಟೀಂ ಇಂಡಿಯಾದ ಸ್ಟಾರ್ ಆಟಗಾರನಿಗೆ ಮನಸೋತ ನಟಿ ಕಾಜಲ್ ಅಗರ್ವಾಲ್!

ಮಗಧೀರನ ಸುಂದರಿ ಕಾಜಲ್ ಅಗರವಾಲ್ ಪಡ್ಡೆ ಹುಡುಗರ ಹಾಟ್ ಫೇವರೆಟ್ ನಟಿ. ಇಂತಹ ನಟಿ ಟೀಂ ಇಂಡಿಯಾದ ಸ್ಟಾರ್ ಆಟಗಾರನಿಗೆ ಮನಸೋತಿದ್ದಾರೆ.

ಮುಂಬೈ: ಮಗಧೀರನ ಸುಂದರಿ ಕಾಜಲ್ ಅಗರವಾಲ್ ಪಡ್ಡೆ ಹುಡುಗರ ಹಾಟ್ ಫೇವರೆಟ್ ನಟಿ. ಇಂತಹ ನಟಿ ಟೀಂ ಇಂಡಿಯಾದ ಸ್ಟಾರ್ ಆಟಗಾರನಿಗೆ ಮನಸೋತಿದ್ದಾರೆ.
ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸಿರುವ ಕಾಜಲ್ ಅಗರವಾಲ್ ಅವರು ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಅವರ ದೊಡ್ಡ ಅಭಿಮಾನಿ ಎಂದು ಹೇಳಿಕೊಂಡಿದ್ದಾರೆ.
2004ರಲ್ಲಿ ಐಶ್ವರ್ಯ ರೈ ಮತ್ತು ವಿವೇಕ್ ಓಬೇಯಾರ್ ನಟನೆಯ ಕ್ಯೂಂ ಹೋ ಗಯಾ ನಾ ಚಿತ್ರದ ಮೂಲಕ ಬಾಲಿವುಡ್ ಅಂಗಳಕ್ಕೆ ಎಂಟ್ರಿ ನೀಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!