ರೋಹ್ಮನ್ ಶಾಲ್-ಸುಶ್ಮಿತಾ ಸೆನ್ 
ಬಾಲಿವುಡ್

ತನಗಿಂತ 15 ವರ್ಷದ ಕಿರಿಯನ ಜೊತೆ ಬಾಲಿವುಡ್ ನಟಿ ಸುಶ್ಮಿತಾ ಸೆನ್ ನಿಶ್ಚಿತಾರ್ಥ?

ಮಾಜಿ ವಿಶ್ವ ಸುಂದರಿ, ಎರಡು ಮಕ್ಕಳ ತಾಯಿ ಬಾಲಿವುಡ್ ನಟಿ ಸುಶ್ಮಿತಾ ಸೆನ್ ತನಗಿಂತ 15 ವರ್ಷದ ಕಿರಿಯ ಪ್ರಿಯಕರ ರೋಹ್ಮನ್ ಶಾಲ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬ ಸುದ್ದಿ...

ಮುಂಬೈ: ಮಾಜಿ ವಿಶ್ವ ಸುಂದರಿ, ಎರಡು ಮಕ್ಕಳ ತಾಯಿ ಬಾಲಿವುಡ್ ನಟಿ  ಸುಶ್ಮಿತಾ ಸೆನ್ ತನಗಿಂತ 15 ವರ್ಷದ ಕಿರಿಯ ಪ್ರಿಯಕರ ರೋಹ್ಮನ್ ಶಾಲ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಇದೀಗ ಮಧ್ಯಮಗಳಲ್ಲಿ ಸದ್ದು ಮಾಡುತ್ತಿದೆ.
ಸುಶ್ಮಿತಾ ಸೆನ್ ತನ್ನ ಪ್ರಿಯಕರ ರೋಹ್ಮಲ್ ಜೊತೆ ಇರುವ ಫೋಟೋವನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಸುಶ್ಮಿತಾ ಬೆರಳಲ್ಲಿ ನೀಲಿ ಬಣ್ಣದ ಉಂಗುರವನ್ನು ಧರಿಸಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಸುಶ್ಮಿತಾ ನಿಶ್ಚಿತಾರ್ಥ ಮಾಡಿಕೊಂಡಿದ್ದಾರಾ ಎಂದು ಪ್ರಶ್ನಿಸುತ್ತಿದ್ದಾರೆ.
ಕೆಲ ಅಭಿಮಾನಿಗಳು ಸುಶ್ಮಿತಾ ಅವರಿಗೆ ಕಮೆಂಟ್ ಮಾಡಿ ಶುಭಾಶಯ ತಿಳಿಸಿದ್ದಾರೆ. ಇದಕ್ಕೆ ಸುಶ್ಮಿತಾ ಆಗಲಿ ಅಥವಾ ರೋಹ್ಮನ್ ಆಗಲಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!