ಮೀರಾ ಚೋಪ್ರಾ 
ಬಾಲಿವುಡ್

ಪ್ರತಿಷ್ಠಿತ ಪಂಚತಾರಾ ಹೋಟೆಲ್ ತಿಂಡಿಯಲ್ಲಿ ಹರಿದಾಡಿದ ಹುಳುಗಳು: ಹೌಹಾರಿದ ಬಾಲಿವುಡ್ ನಟಿ, ವಿಡಿಯೋ!

ಪ್ರತಿಷ್ಠಿತ ಪಂಚತಾರಾ ಹೋಟೆಲ್ ನಲ್ಲಿ ತಿಂಡಿ ಆರ್ಡರ್ ಮಾಡಿದ ಬಾಲಿವುಡ್ ನಟಿಗೆ ಶಾಕ್ ಎದುರಾಗಿದೆ. ಹೌದು ತಮ್ಮ ಮುಂದೆ ತಂದಿಟ್ಟ ತಿಂಡಿಯಲ್ಲಿ ಹುಳುಗಳು ಕಾಣಿಸಿಕೊಂಡಿದ್ದು ಇದನ್ನು ವಿಡಿಯೋ ಮಾಡಿ ನಟಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

ನವದೆಹಲಿ: ಪ್ರತಿಷ್ಠಿತ ಪಂಚತಾರಾ ಹೋಟೆಲ್ ನಲ್ಲಿ ತಿಂಡಿ ಆರ್ಡರ್ ಮಾಡಿದ ಬಾಲಿವುಡ್ ನಟಿಗೆ ಶಾಕ್ ಎದುರಾಗಿದೆ. ಹೌದು ತಮ್ಮ ಮುಂದೆ ತಂದಿಟ್ಟ ತಿಂಡಿಯಲ್ಲಿ ಹುಳುಗಳು ಕಾಣಿಸಿಕೊಂಡಿದ್ದು ಇದನ್ನು ವಿಡಿಯೋ ಮಾಡಿ ನಟಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

ಬಾಲಿವುಡ್ ನಟಿ ಮೀರಾ ಚೋಪ್ರಾ ತಟ್ಟೆಯಲ್ಲಿ ಬರೀ ಹುಳುಗಳು ಓಡಾಡಿದೆ. ಇದನ್ನು ಕಂಡ ನಟಿ ಶಾಕ್ ಆಗಿದ್ದು ಈ ಬಗ್ಗೆ ವಿಡಿಯೋ ಮಾಡಿ ಹೋಟೆಲ್ ಅಡುಗೆ ಬಗ್ಗೆ ಜನರಿಗೆ ಮಾಹಿತಿ ನೀಡಿದ್ದಾರೆ. 

ಅಹಮದಾಬಾದ್ ನ ಡಬ್ಬಲ್ ಟ್ರೀ ಹಿಲ್ಟನ್ ಹೋಟೆಲ್ ಗೆ ತಿಂಡಿಗೆಂದು ತೆರಳಿದ್ದರು. ಈ ವೇಳೆ ತಾನು ಆರ್ಡರ್ ಮಾಡಿದ್ದ ತಿಂಡಿಯಲ್ಲಿ ಬಿಳಿ ಹುಳುಗಳು ಕಾಣಿಸಿಕೊಂಡಿದ್ದವು. ಇದನ್ನು ವಿಡಿಯೋ ಮಾಡಿದ ಮೀರಾ ಟ್ವೀಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಜೊತೆಗೆ ಶುದ್ಧತೆಯನ್ನು ಕಾಪಾಡುವಂತೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ನಾವು ಕೈ ಜೋಡಿಸೋಣ": ಗಲ್ವಾನ್ ಸಂಘರ್ಷದ ಬಳಿಕ ಮೊದಲ ಮಾತುಕತೆ ವೇಳೆ Narendra Modi ಗೆ Xi Jinping ಸಂದೇಶ; ಭಾರತದೆದುರು ಮಂಡಿಯೂರಿದ ಚೀನಾ?

ಪ್ರಶ್ನೆ ಪತ್ರಿಕೆ ಸೋರಿಕೆ ಸಹಿಸಲ್ಲ: KPSC ವಿರುದ್ಧ ಹೋರಾಟಕ್ಕೆ CJP ಎಂಟ್ರಿ: ನೊಂದ ಅಭ್ಯರ್ಥಿಗಳಿಗೆ ನ್ಯಾಯದ ಭರವಸೆ

ಮೈಸೂರಿನ 'ಪೇಟೆ ರೌಡಿ' ಪೊಲೀಸ್ ಠಾಣೆಗೆ ನುಗ್ಗಿದ್ರೆ ನಾನು ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುತ್ತೇನೆ: ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನ್

ಚೀನಾ ಇದ್ದರೂ ಬ್ರಿಕ್ಸ್‌ ಸದಸ್ಯತ್ವಕ್ಕಾಗಿ 3 ವರ್ಷಗಳ ಹಿಂದೆಯೇ ಅರ್ಜಿ ಸಲ್ಲಿಸಿದ್ರೂ ಅವಕಾಶ ಸಿಕ್ಕಿಲ್ಲ: ಪಾಕ್ ಗೋಳಾಟ!

ಬಳ್ಳಾರಿ ನಂತರ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತೊಂದು ಪಾದಯಾತ್ರೆ; ಸೆಪ್ಟೆಂಬರ್ 15 ರಿಂದ ರಾಜ್ಯಾದ್ಯಂತ ಹೋರಾಟ