ಕೇಸರಿ ಚಿತ್ರದ ಪೋಸ್ಟರ್ 
ಬಾಲಿವುಡ್

ಅಕ್ಷಯ್ ಕುಮಾರ್ ಅಭಿನಯದ 'ಕೇಸರಿ ಟ್ರೈಲರ್' ಬಿಡುಗಡೆ

ಅಕ್ಷಯ್ ಕುಮಾರ್ ಅಭಿನಯದ ಕೇಸರಿ ಟ್ರೈಲರ್ ಕಡೆಗೂ ಬಿಡುಗಡೆಯಾಗಿದೆ. ರಣರಂಗದಲ್ಲಿ ಹೋರಾಡುವ ಅಪ್ರತಿಮ ಸೇನಾನಿಯ ಪಾತ್ರದಲ್ಲಿ ಅಕ್ಷಯ್ ಕುಮಾರ್ ಕಾಣಿಸಿಕೊಂಡಿದ್ದಾರೆ.

ನವದೆಹಲಿ:ಅಕ್ಷಯ್ ಕುಮಾರ್ ಅಭಿನಯದ ಕೇಸರಿ ಟ್ರೈಲರ್ ಕಡೆಗೂ ಬಿಡುಗಡೆಯಾಗಿದೆ. ರಣರಂಗದಲ್ಲಿ ಹೋರಾಡುವ ಅಪ್ರತಿಮ ಸೇನಾನಿಯ ಪಾತ್ರದಲ್ಲಿ ಅಕ್ಷಯ್ ಕುಮಾರ್ ಕಾಣಿಸಿಕೊಂಡಿದ್ದಾರೆ.

ತಮ್ಮ ಮುಂದಿನ ಚಿತ್ರದ ಟ್ರೈಲರ್ ನ್ನು ಅಕ್ಷಯ್ ಕುಮಾರ್ ತಮ್ಮ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದೊಂದು ನಂಬಲಿಕ್ಕೆ ಆಗದ ಸತ್ಯ ಕಥೆ ಎಂಬ ಅಡಿಬರಹದಲ್ಲಿ ಅಕ್ಷಯ್ ಕುಮಾರ್  ಇದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಬ್ರಿಟಿಷರು ಒಂದು ಬಾರಿ ಗುಲಾಮ ಎಂದು ಹೇಳಿದ್ದರು. ಹೇಡಿಗಳು ಮಾತ್ರ ಭಾರತದಲ್ಲಿ ಹುಟ್ಟುತ್ತಾರೆ ಎಂದಿದ್ದರು.ಇದು ತಕ್ಕ ಉತ್ತರ ಕೊಡುವ ಸಮಯವಾಗಿದೆ ಎಂದು ಅಕ್ಷಯ್ ಕುಮಾರ್ ಹೇಳುವುದರೊಂದಿಗೆ  ಟ್ರೈಲರ್ ಆರಂಭಗೊಳ್ಳುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

17 ಭಾಷೆಗಳಲ್ಲಿ ಹಾಡಿದರೂ ಕನ್ನಡದ ನೆಲದಲ್ಲೇ ಮಣ್ಣಾದ ಗಾನಕೋಗಿಲೆ: ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಎಸ್.ಜಾನಕಿ ಅಂತ್ಯಕ್ರಿಯೆ!

'Health camp' ಚಿಕಿತ್ಸೆಯಿಂದ ಕಾಲು ಕಳೆದುಕೊಂಡ ಮಹಿಳೆ! ಪೊಲೀಸರಿಗೆ ದೂರು, ಅಭಿಷೇಕ್ ಬ್ಯಾನರ್ಜಿ ವಿರುದ್ಧ ಕೇಸ್ ದಾಖಲು

ಮಾರುವೇಷ ಯಾಕೆ ಸ್ವಾಮಿ... ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

ನನ್ನ ಜೊತೆ ಮರ್ಯಾದೆಯಿಂದ ಮಾತಾಡು: ಸ್ವಿಟ್ಜರ್ಲೆಂಡ್ ವಿರುದ್ಧದ ಪಂದ್ಯದ ನಡುವೆ ರೆಫರಿ ವಿರುದ್ಧ ಮೆಸ್ಸಿ ವಾಗ್ವಾದ, Video

ಅಸ್ಸಾಂ: ರೋಡ್ ರೋಲರ್ ಬಳಸಿ ಸೀಜ್ ಮಾಡಿದ್ದ 472 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶಪಡಿಸಿದ ಸಿಎಂ ಹಿಮಂತ ಬಿಸ್ವಾ ಶರ್ಮಾ! Video