ರಣವಿಕ್ರಮ ಬೆಡಗಿ ಅದಾ ಶರ್ಮಾ ಈ ಹಾಟ್ ಅವತಾರಕ್ಕೆ ಅಭಿಮಾನಿಗಳು ದಂಗು, ವಿಡಿಯೋ ವೈರಲ್!
ಸ್ಯಾಂಡಲ್ವುಡ್ ನಟ ಪುನೀತ್ ರಾಜಕುಮಾರ್ ಅಭಿನಯದ ರಣವಿಕ್ರಮ ಚಿತ್ರದಲ್ಲಿ ಅಭಿನಯಿಸಿದ್ದ ಅದಾ ಶರ್ಮಾರ ಅವತಾರ ಕಂಡು ಅಭಿಮಾನಿಗಳು ಬೆಚ್ಚಿಬಿದ್ದಿದ್ದಾರೆ.
ಸ್ಯಾಂಡಲ್ವುಡ್ ನಟ ಪುನೀತ್ ರಾಜಕುಮಾರ್ ಅಭಿನಯದ ರಣವಿಕ್ರಮ ಚಿತ್ರದಲ್ಲಿ ಅಭಿನಯಿಸಿದ್ದ ಅದಾ ಶರ್ಮಾರ ಅವತಾರ ಕಂಡು ಅಭಿಮಾನಿಗಳು ಬೆಚ್ಚಿಬಿದ್ದಿದ್ದಾರೆ.
ಹೌದು, ಧೂಮಪಾನದಿಂದಾಗುವ ಅನಾಹುತಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದ ಅದಾ ಶರ್ಮಾ ಇದೀಗ ಮಧ್ಯಪಾನ ಸೇವನೆ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದಾರೆ.
ವಿಡಿಯೋದಲ್ಲಿ ಬೆಲ್ಲಿ ಡ್ಯಾನ್ಸ್ ಮಾಡುವ ಅದಾ ಶರ್ಮಾ ನಂತರ ಬಾಟಲ್ವೊಂದನ್ನು ಹಿಡಿದು ಕುಡಿಯುವಂತೆ ನಟನೆ ಮಾಡುತ್ತಾರೆ. ನಂತರ ಮುಖಕ್ಕೆ ದೆವ್ವದ ರೀತಿಯ ಮೇಕಪ್ ಮಾಡಿಕೊಂಡು ಮಧ್ಯಪಾನ ಸೇವನೆ ಮಾಡುವುದರಿಂದ ನೀವು ಬೇಗ ಸಾವಿಗೆ ಗುರಿಯಾಗುತ್ತೀರಾ ಎಂಬುದನ್ನು ಮಾರ್ಮಿಕವಾಗಿ ತೋರಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.