ವಿವೇಕ್ ಒಬೇರಾಯ್ 
ಬಾಲಿವುಡ್

ಪಿಎಂ ನರೇಂದ್ರ ಮೋದಿ ಬಯೋಪಿಕ್ ನಲ್ಲಿ ವಿವೇಕ್ ಒಬೇರಾಯ್ ನಟನೆ

ಪ್ರಧಾನಿ ನರೇಂದ್ರ ಮೋದಿ ಅವರ ಬದುಕನ್ನು ಆಧರಿಸಿ ನಿರ್ಮಿಸಲಾಗುವ ಪಿಎಂ ನರೇಂದ್ರ ಮೋದಿ ಬಯೋಪಿಕ್‌ ಚಿತ್ರದಲ್ಲಿ ಪ್ರತಿಭಾವಂತ ಬಾಲಿವುಡ್‌ ನಟ ವಿವೇಕ್‌ ...

ನವದೆಹಲಿ:  ಪ್ರಧಾನಿ ನರೇಂದ್ರ ಮೋದಿ ಅವರ ಬದುಕನ್ನು ಆಧರಿಸಿ ನಿರ್ಮಿಸಲಾಗುವ ಪಿಎಂ ನರೇಂದ್ರ ಮೋದಿ ಬಯೋಪಿಕ್‌ ಚಿತ್ರದಲ್ಲಿ ಪ್ರತಿಭಾವಂತ ಬಾಲಿವುಡ್‌ ನಟ ವಿವೇಕ್‌ ಒಬೇರಾಯ್‌ ಅವರು ಮೋದಿ ಪಾತ್ರದಲ್ಲಿ ನಟಿಸಲಿದ್ದಾರೆ.
ಈಚೆಗೆ ಸ್ವಲ್ಪ ಕಾಲ ಚಿತ್ರರಂಗದಿಂದ ದೂರವಿರುವ ಒಬೆರಾಯ್‌ ಅವರು ಮೋದಿ ಬಯೋಪಿಕ್‌ ಚಿತ್ರದಲ್ಲಿ ಮೋದಿ ಪಾತ್ರವನ್ನು ವಹಿಸುವರೆಂಬ ಸುದ್ದಿಯನ್ನು  ಖ್ಯಾತ ಚಿತ್ರ ವಿಮರ್ಶಕ ಮತ್ತು ವಾಣಿಜ್ಯ ವಿಶ್ಲೇಷಕ ತರಣ್‌ ಆದರ್ಶ್‌ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. 
ಈ ಹಿಂದೆ ಮೇರಿ ಕೋಮ್‌ ಬಯೋಪಿಕ್‌ ನಿರ್ದೇಶಿಸಿದ್ದ ಉಮಂಗ್‌ ಕುಮಾರ್‌ ಮೋದಿ ಬಯೋಪಿಕ್‌ ಚಿತ್ರವನ್ನು ನಿರ್ದೇಶಿಸಲಿದ್ದು, ಸಂದೀಪ್‌ ಸಿಂಗ್‌ ನಿರ್ಮಿಸಲಿದ್ದಾರೆ. 
ಚಿತ್ರದ ಮೊದಲ ಪೋಸ್ಟರ್‌ ಇದೇ ಜನವರಿ 7ರಂದು ಬಿಡುಗಡೆಯಾಗಲಿದೆ. ಚಿತ್ರೀಕರಣ ಇದೇ ಜನವರಿ ತಿಂಗಳ ಮಧ್ಯ ಭಾಗದಿಂದ ಆರಂಭವಾಗಲಿದೆ ಎಂದು ತರಣ್‌ ಆದರ್ಶ್‌ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ