ಅಮಲಾ ಪೌಲ್-ವಿಜೆ ರಮ್ಯ 
ಬಾಲಿವುಡ್

ನಟಿ ರಮ್ಯಾಗೆ ಅಮಲಾ ಪೌಲ್ ಲಿಪ್ ಲಾಕ್; ವಿಡಿಯೋ ವೈರಲ್!

ಸುದೀಪ್ ಅಭಿನಯದ ಹೆಬ್ಬುಲಿ ಚಿತ್ರದಲ್ಲಿ ನಟಿಸಿದ್ದ ಅಮಲಾ ಪೌಲ್ ತಮಿಳು ಚಿತ್ರವೊಂದರಲ್ಲಿ ಸಂಪೂರ್ಣ ಬೆತ್ತಲಾಗಿ ಕಾಣಿಸಿಕೊಂಡು ಸುದ್ದಿಯಾಗಿದ್ದು ಇದೀಗ ಅದೇ ಚಿತ್ರದಲ್ಲಿ ನಟಿ ಜೊತೆಗಿನ ಲಿಪ್ ಲಾಕ್...

ಚೆನ್ನೈ: ಸುದೀಪ್ ಅಭಿನಯದ ಹೆಬ್ಬುಲಿ ಚಿತ್ರದಲ್ಲಿ ನಟಿಸಿದ್ದ ಅಮಲಾ ಪೌಲ್ ತಮಿಳು ಚಿತ್ರವೊಂದರಲ್ಲಿ ಸಂಪೂರ್ಣ ಬೆತ್ತಲಾಗಿ ಕಾಣಿಸಿಕೊಂಡು ಸುದ್ದಿಯಾಗಿದ್ದು ಇದೀಗ ಅದೇ ಚಿತ್ರದಲ್ಲಿ ನಟಿ ಜೊತೆಗಿನ ಲಿಪ್ ಲಾಕ್ ದೃಶ್ಯಗಳು ವೈರಲ್ ಆಗಿವೆ.
ಅದಾಯ್ ಚಿತ್ರದಲ್ಲಿ ನಟಿ ಅಮಲೌ ಪೌಲ್ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಇನ್ನು ವಿಜೆ ರಮ್ಯಾಗೆ ಅಮಲಾ ಲಿಪ್ ಲಾಕ್ ಮಾಡಿದ್ದಾರೆ. ಈ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ಸದ್ಯ ತಮ್ಮ ಟ್ವೀಟರ್ ನಲ್ಲಿ ಹೊಸ ಟ್ರೈಲರ್ ಅನ್ನು ಬಿಡುಗಡೆ ಮಾಡಿದ್ದಾರೆ. ಈ ಟ್ರೈಲರ್ ಸಹ ಸದ್ದು ಮಾಡುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ

ದೇವನಹಳ್ಳಿ ತಹಸೀಲ್ದಾರ್ ಕಚೇರಿಗೆ ದಿಢೀರ್ ಭೇಟಿ; ಕಂದಾಯ ಅಧಿಕಾರಿಯನ್ನು ಅಮಾನತುಗೊಳಿಸಿದ DCM ಜಿ ಪರಮೇಶ್ವರ