ಅಮಿಶಾ ಪಟೇಲ್ 
ಬಾಲಿವುಡ್

ನಟಿ ಅಮಿಶಾ ಪಟೇಲ್ ಹಾಟ್ ಫೋಟೋಶೂಟ್, ವಿಡಿಯೋ ಮತ್ತು ಫೋಟೋಗಳು ವೈರಲ್; ನೆಟಿಗರು ಫಿದಾ!

ಹೃತಿಕ್ ರೋಷನ್ ಅಭಿನಯದ ಕಹೋ ನಾ ಪ್ಯಾರ್ ಹೈ ಚಿತ್ರದ ಮೂಲಕ ಬಾಲಿವುಡ್ ಗೆ ಎಂಟ್ರಿಕೊಟ್ಟಿದ್ದ ನಟಿ ಅಮಿಶಾ ಪಟೇಲ್ ಸದ್ಯ ಹಾಟ್ ಫೋಟೋಶೂಟ್ ಮಾಡಿಸಿ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ.

ಹೃತಿಕ್ ರೋಷನ್ ಅಭಿನಯದ ಕಹೋ ನಾ ಪ್ಯಾರ್ ಹೈ ಚಿತ್ರದ ಮೂಲಕ ಬಾಲಿವುಡ್ ಗೆ ಎಂಟ್ರಿಕೊಟ್ಟಿದ್ದ ನಟಿ ಅಮಿಶಾ ಪಟೇಲ್ ಸದ್ಯ ಹಾಟ್ ಫೋಟೋಶೂಟ್ ಮಾಡಿಸಿ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ.  42ರ ಹರೆಯದಲ್ಲೂ ಅಮಿಶಾ ಪಟೇಲ್ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.
ಸದ್ಯ ಯಾವುದೇ ಚಿತ್ರಗಳಲ್ಲಿ ಅಮಿಶಾ ಪಟೇಲ್ ಅಭಿನಯಿಸುತ್ತಿಲ್ಲ. ಆದರೆ ಹಾಟ್ ವಿಡಿಯೋಗಳು ಹಾಗೂ ಫೋಟೋಗಳನ್ನು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡುವ ಮೂಲಕ ಸಕ್ರಿಯರಾಗಿದ್ದಾರೆ.
ಸದ್ಯ ಅಮಿಶಾ ಪಟೇಲ್ ಹಾಟ್ ಫೋಟೋಶೂಟ್ ಮಾಡಿಸಿದ್ದು ಈ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಗ್ಲೋಬಲ್ ಸೌತ್' ನಿಯಮ-ರೂಪಿಸುವ ಶಕ್ತಿಯಾಗಬೇಕು, ಅದರ ನೇತೃತ್ವ ವಹಿಸಲು ಭಾರತ ಸಿದ್ಧ": BRICS ಶೃಂಗಸಭೆಯಲ್ಲಿ ಪ್ರಧಾನಿ ಮೋದಿ

BRICS 'ನವದೆಹಲಿ ಘೋಷಣೆ 2026' ಗೆ ಸರ್ವಾನುಮತದ ಅಂಗೀಕಾರ: ಭಾರತಕ್ಕೆ ಪ್ರಮುಖ ರಾಜತಾಂತ್ರಿಕ ಪ್ರಗತಿ

'ಹಿಂಸೆ ಅಥವಾ ಗ್ಲಾಮರ್‌ಗೆ ಸೀಮಿತವಾಗಿಲ್ಲ, ವಯಸ್ಕರಿಗಾಗಿ ಮಾಡಿದ ವಿಭಿನ್ನ ಕಥೆ'; ಯಶ್ ರ Toxic ಕುರಿತು ಟೀಕಾಕಾರರಿಗೆ ಬಟ್ಟೆ ಸುತ್ತಿ ಹೊಡೆದ ಹಾಲಿವುಡ್ ನಟ!

ನೀವೂ 80s ಟ್ರೆಂಡ್ ಫೋಟೋ ಹಾಕಿದ್ದೀರಾ?: ನಿಮ್ಮ ಜುಟ್ಟು ಈಗ AI ಕೈಲಿ! ಭವಿಷ್ಯದಲ್ಲಿ ನಿಮಗೆ ಎದುರಾಗಲಿದೆ ಈ ಸಮಸ್ಯೆ...

BRICS Summit: ಪಶ್ಚಿಮ ಏಷ್ಯಾ ಸಂಘರ್ಷ ಕುರಿತ ಜಂಟಿ ಹೇಳಿಕೆಗೆ ಬ್ರಿಕ್ಸ್ ರಾಷ್ಟ್ರಗಳ ಒಮ್ಮತ, ಇರಾನ್ ಸಂಘರ್ಷದಲ್ಲಿ ಪಾತ್ರ ನಿರಾಕರಿಸಿದ UAE