ಬಾಲಿವುಡ್

ಪಾಕಿಗರಿಗೆ ತಿರುಗೇಟು ಬೆನ್ನಲ್ಲೇ ಸಖತ್ ಹಾಟ್ ವಿಡಿಯೋ ಶೇರ್ ಮಾಡಿದ ಪೂನಂ ಪಾಂಡೆ, ವಿಡಿಯೋ ವೈರಲ್!

Vishwanath S
ಬಾಲಿವುಡ್ ಹಾಟ್ ನಟಿ ಪೂನಂ ಪಾಂಡೆ ಸದ್ಯ ತಮ್ಮ ಹಾಟ್ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ.
ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ರಿಗೆ ಅಪಮಾನ ಮಾಡಿದ್ದ ಪಾಕಿಗರಿಗೆ ಪೂನಂ ಪಾಂಡೆ ತಿರುಗೇಟು ನೀಡಿದ್ದು ಇದರ ಬೆನ್ನಲ್ಲೇ ಹಾಟ್ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ. 
ಇತ್ತೀಚೆಗೆ ಪೂನಂ ಪಾಂಡೆ ಹೆಚ್ಚಾಗಿ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಬದಲಿಗೆ ತಮ್ಮ ಹಸಿಬಿಸಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವ ಮೂಲಕ ತಮ್ಮ ಹಿಂಬಾಲಕರ ನಿದ್ದೆಗೆಡಿಸಿದ್ದಾರೆ.
SCROLL FOR NEXT