ಉದಯ್ ಚೋಪ್ರಾ 
ಬಾಲಿವುಡ್

ಆತ್ಮಹತ್ಯೆಯ ಮಾತಾಡಿದ ಬಾಲಿವುಡ್ ಖ್ಯಾತ ನಟ, ಯಶ್ ಚೋಪ್ರಾ ಪುತ್ರನಿಗೆ ಏನಾಗಿದೆ?

ಬಾಲಿವುಡ್ ನ ಸೂಪರ್ ಹಿಟ್ ಚಿತ್ರಗಳಾದ ಮೊಹಬ್ಬತ್, ಧೂಮ್ 3 ಚಿತ್ರಗಳಲ್ಲಿ ಅಭಿನಯಿಸಿದ್ದ ಖ್ಯಾತ ನಿರ್ಮಾಪಕ ಯಶ್ ಚೋಪ್ರಾ ಮಗ ಉದಯ್ ಚೋಪ್ರಾ ಅವರು ಆತ್ಮಹತ್ಯೆಯ ಮಾತಾಡಿದ್ದಾರೆ.

ಮುಂಬೈ: ಬಾಲಿವುಡ್ ನ ಸೂಪರ್ ಹಿಟ್ ಚಿತ್ರಗಳಾದ ಮೊಹಬ್ಬತ್, ಧೂಮ್ 3 ಚಿತ್ರಗಳಲ್ಲಿ ಅಭಿನಯಿಸಿದ್ದ ಖ್ಯಾತ ನಿರ್ಮಾಪಕ ಯಶ್ ಚೋಪ್ರಾ ಮಗ ಉದಯ್ ಚೋಪ್ರಾ ಅವರು ಆತ್ಮಹತ್ಯೆಯ ಮಾತಾಡಿದ್ದಾರೆ.
ಉದಯ್ ಚೋಪ್ರಾ ತಾವು ಡಿಪ್ರೆಷನ್ ನಲ್ಲಿ ಇದ್ದೇನೆಂದು, ಎಷ್ಟೇ ಪ್ರಯತ್ನಿಸಿದರೂ ಇದರಿಂದ ಹೊರಬರಲು ಸಾಧ್ಯವಾಗುತ್ತಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಸಾವಿಗೆ ತುಂಬಾ ಹತ್ತಿರ ಹೋದಂತೆ ಅನ್ನಿಸುತ್ತದೆ. ಆತ್ಮಹತ್ಯೆಗೆ ಇದು ಸೂಕ್ತ ದಾರಿಯಾಗಿ ಭಾವಿಸುತ್ತಿರುವುದಾಗಿ ಉದಯ್ ಮಾಡಿರುವ ಟ್ವೀಟ್ ಗಳನ್ನು ಅವರ ಕುಟುಂಬಿಕರು ಡಿಲೀಟ್ ಮಾಡಿದ್ದಾರೆ. ಇದಕ್ಕೂ ಮುನ್ನ ಜೂನ್ 2018ರಲ್ಲಿ ಸಹ ಉದಯ್ ಇಂತಹ ಟ್ವೀಟ್ ಮಾಡಿದ್ದರು. 
ಖಿನ್ನತೆಗೆ ವ್ಯಕ್ತಿಗಳ ಭಿನ್ನವರ್ತನೆ, ಆಹಾರಾಭ್ಯಾಸ, ಡ್ರಗ್ಸ್ ನಂತಹವು ಕಾರಣವಾಗುತ್ತವೆ. ಅಂತಹವರನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಬೇಕೆಂದು ಟ್ವೀಟರ್ ನಲ್ಲಿ ಪೋಸ್ಟ್ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ