ಕೈರಾ ಅಡ್ವಾಣಿ 
ಬಾಲಿವುಡ್

ಸ್ವಲ್ಪ ಎಚ್ಚರ ತಪ್ಪಿದ್ರೂ ನಗೆಗೀಡಾಗುತ್ತಿದ್ದ ಎಂಎಸ್ ಧೋನಿ ಚಿತ್ರದ ನಾಯಕಿ ಕೈರಾ ಅಡ್ವಾಣಿ, ವಿಡಿಯೋ ವೈರಲ್!

ಬಾಲಿವುಡ್ ನ ಬಹುನಿರೀಕ್ಷಿತ ಕಬೀರ್ ಸಿಂಗ್ ಚಿತ್ರದ ಬಿಡುಗಡೆ ಖುಷಿಯಲ್ಲಿರುವ ಬಾಲಿವುಡ್ ನಟಿ ಕೈರಾ ಅಡ್ವಾಣಿ ಅವರ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬಾಲಿವುಡ್ ನ ಬಹುನಿರೀಕ್ಷಿತ ಕಬೀರ್ ಸಿಂಗ್ ಚಿತ್ರದ ಬಿಡುಗಡೆ ಖುಷಿಯಲ್ಲಿರುವ ಬಾಲಿವುಡ್ ನಟಿ ಕೈರಾ ಅಡ್ವಾಣಿ ಅವರ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನೀಲಿ ಬಣ್ಣದ ಉಡುಪಿನಲ್ಲಿ ಸಖತ್ ಹಾಟ್ ಆಗಿ ಕಾಣಿಸುತ್ತಿದ್ದ ನಟಿ ಕೈರಾ ಮಾಧ್ಯಮದವರಿಗೆ ಪೋಸ್ ಕೊಡುತ್ತಿದ್ದ ವೇಳೆ ಆಕೆ ತೊಟ್ಟಿದ್ದ ಬಟ್ಟೆ ಗಾಳಿಗೆ ಮೇಲಕ್ಕೆ ಹಾರಿದ್ದು ಈ ವೇಳೆ ಆಕೆ ಬಟ್ಟೆಯನ್ನು ಹಿಡಿದುಕೊಂಡಿಲ್ಲದಿದ್ದಿದ್ದರೆ ನಗೆಗೀಡಾಗುತ್ತಿದ್ದರು. ಈ ವಿಡಿಯೋವನ್ನು ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.
ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಜೀವನಾಧಾರಿತ ಎಂಎಸ್ ಧೋನಿ ಅನ್ ಟೋಲ್ಡ್ ಸ್ಟೋರಿ ಚಿತ್ರದಲ್ಲಿ ಧೋನಿ ಪತ್ನಿ ಸಾಕ್ಷಿ ಪಾತ್ರದಲ್ಲಿ ಕೈರಾ ಅಭಿನಯಿಸಿದ್ದು ಈ ಪಾತ್ರದ ಮೂಲಕ ಮನ್ನಣೆ ಗಳಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

SCROLL FOR NEXT