ಶೌಕತ್ ಕೈಫಿ 
ಬಾಲಿವುಡ್

ಹಿರಿಯ ಕಲಾವಿದೆ ಶಬನಾ ಆಜ್ಮಿಗೆ ಮಾತೃ ವಿಯೋಗ

93 ವರ್ಷದ ಕೈಫಿ ದೀರ್ಘಕಾಲದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಶೈಫಿ ಕೂಡ ನಟಿ ಹಾಗೂ ರಂಗ ಕಲಾವಿದೆಯಾಗಿದ್ದು, ಅವರ ನಿಧನದ ಸುದ್ದಿಯನ್ನು ಅವರ ಅಳಿಯ ಜಾವೇದ್ ಅಖ್ತರ್ ಖಚಿತ ಪಡಿಸಿದ್ದಾರೆ.

ಮುಂಬಯಿ: ಹಿರಿಯ ಕಲಾವಿದೆ ಶಬನಾ ಆಜ್ಮಿ ಅವರ ತಾಯಿ ಶೌಕತ್ ಕೈಫಿ ವಿಧಿವಶರಾಗಿದ್ದಾರೆ.

93 ವರ್ಷದ ಕೈಫಿ ದೀರ್ಘಕಾಲದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಶೈಫಿ ಕೂಡ ನಟಿ ಹಾಗೂ ರಂಗ ಕಲಾವಿದೆಯಾಗಿದ್ದು, ಅವರ ನಿಧನದ ಸುದ್ದಿಯನ್ನು ಅವರ ಅಳಿಯ ಜಾವೇದ್ ಅಖ್ತರ್ ಖಚಿತ ಪಡಿಸಿದ್ದಾರೆ.

93 ವರ್ಷದ ಶೈಫಿ ಅವರಿಗೆ ಒಂದಾದ ನಂತರ ಒಂದು ಸಮಸ್ಯೆಗಳು ಆರಂಭವಾದವು,  ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಐಸಿಯು ನಲ್ಲಿದ್ದರು ಅನಂತರ ವಾರ್ಡ್ ಗೆ ಶಿಫ್ಟ್ ಮಾಡಲಾಗಿತ್ತು ಎಂದು ಹೇಳಿದ್ದಾರೆ.,

ಆದರೆ ಎರಡು ದಿನಗಳ ಹಿಂದೆ ಮನೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದರು, ಅವರ ಆಸೆಯಂತೆ ಅವರು ವಾಸಿಸುತ್ತಿದ್ದ ಕೊಠಡಿಗೆ ಕರೆತಂದವು.  ಅದಾದ ನಂತರ ಅವರು ಕೊನೆಯುಸಿರೆಳೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT