ಸಂಗ್ರಹ ಚಿತ್ರ 
ಬಾಲಿವುಡ್

ನಾನು ಯಾವಾಗಲೂ ಅವರ ಜೂನಿಯರ್ ಮಾತ್ರ.... ಲತಾ ಮಂಗೇಶ್ಕರ್ ಗೆ ರಾನು ಮಂಡಲ್

ಅನುಕರಣೆ ಒಳ್ಳೆಯದಲ್ಲ ಎಂದು ಹೇಳಿದ್ದ ಹಿರಿಯ ಗಾಯಕ ಲತಾ ಮಂಗೇಶ್ಕರ್ ಹೇಳಿಕೆಗೆ ಇದೇ ಮೊದಲ ಬಾರಿಗೆ ಉದಯೋನ್ಮುಖ ಗಾಯಕಿ ರಾನು ಮಂಡಲ್ ಪ್ರತಿಕ್ರಿಯೆ ನೀಡಿದ್ದಾರೆ.

ಮುಂಬೈ: ಅನುಕರಣೆ ಒಳ್ಳೆಯದಲ್ಲ ಎಂದು ಹೇಳಿದ್ದ ಹಿರಿಯ ಗಾಯಕ ಲತಾ ಮಂಗೇಶ್ಕರ್ ಹೇಳಿಕೆಗೆ ಇದೇ ಮೊದಲ ಬಾರಿಗೆ ಉದಯೋನ್ಮುಖ ಗಾಯಕಿ ರಾನು ಮಂಡಲ್ ಪ್ರತಿಕ್ರಿಯೆ ನೀಡಿದ್ದಾರೆ.

ರೈಲು ನಿಲ್ದಾಣದಲ್ಲಿ ಹಾಡು ಹಾಡುವ ಮೂಲಕ ಹಣ ಗಳಿಸುತ್ತಿದ್ದ ರಾನುಮಂಡಲ್ ಇದೀಗ ಸಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗಿ ಬಾಲಿವುಡ್ ಸೆನ್ಸೇಷನ್ ಆಗಿದ್ದಾರೆ. ಇದೇ ವಿಚಾರವಾಗಿ ಈ ಹಿಂದೆ ಮಾತನಾಡಿದ್ದ ಲತಾ ಮಂಗೇಶ್ಕರ್​ ಅವರು, ರಾನು ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರಾದರೂ ಅನುಕರಣೆ ಮಾಡುವುದು ಒಳ್ಳೆಯದಲ್ಲ ಎಂದು ಹೇಳಿದ್ದರು.

ಲತಾ ಅವರ ಈ ಹೇಳಿಕೆ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಲತಾ ಅವರ ಹೇಳಿಕೆಗೆ ಅವರ ಅಭಿಮಾನಿಗಳೇ ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದರು. ಇದೀಗ ಇದೇ ವಿಚಾರವಾಗಿ ಮೊದಲ ಬಾರಿಗೆ ಮಾತನಾಡಿರುವ ರಾನುಮಂಡಲ್, 'ವಯಸ್ಸಿನಲ್ಲಿ ನಾನು ಲತಾ ಮಂಗೇಶ್ಕರ್​ಗಿಂತ ಚಿಕ್ಕವಳು. ಎಲ್ಲ ವಿಚಾರದಲ್ಲೂ ಅವರಿಗಿಂತ ಕಿರಿಯಳೇ. ಬಾಲ್ಯದಿಂದಲೂ ಲತಾಜೀ ಅವರ ಧ್ವನಿ ನನಗೆ ತುಂಬಾ ಇಷ್ಟ. ಅವರ ಗಾಯನ ನನಗೆ ಅಚ್ಚುಮೆಚ್ಚು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!