ಸಂಗ್ರಹ ಚಿತ್ರ 
ಬಾಲಿವುಡ್

ಐಫಾ ಅವಾರ್ಡ್ 2019: ಆಲಿಯಾ ಭಟ್-ವಿಕ್ಕಿ ಕೌಶಾಲ್ ಅಭಿನಯದ 'ರಾಝಿ' ಚಿತ್ರಕ್ಕೆ ಅತ್ಯುತ್ತಮ ಚಿತ್ರ ಪ್ರಶಸ್ತಿ

20ನೇ ಆವೃತ್ತಿ ಐಫಾ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಆರಂಭವಾಗಿದ್ದು, ಬಾಲಿವುಡ್ ನಟಿ ಆಲಿಯಾ ಭಟ್ ಮತ್ತು ವಿಕ್ಕಿ ಕೌಶಾಲ್ ಅಭಿನಯದ ರಾಝಿ ಚಿತ್ರ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಭಾಜನವಾಗಿದೆ.

ಮುಂಬೈ: 20ನೇ ಆವೃತ್ತಿ ಐಫಾ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಆರಂಭವಾಗಿದ್ದು, ಬಾಲಿವುಡ್ ನಟಿ ಆಲಿಯಾ ಭಟ್ ಮತ್ತು ವಿಕ್ಕಿ ಕೌಶಾಲ್ ಅಭಿನಯದ ರಾಝಿ ಚಿತ್ರ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಭಾಜನವಾಗಿದೆ.

ಇದೇ ಚಿತ್ರದಲ್ಲಿನ ತಮ್ಮ ಮನೋಜ್ಞ ಅಭಿನಯಕ್ಕಾಗಿ ನಟಿ ಆಲಿಯಾ ಭಟ್ ಕೂಡ ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇನ್ನು ಪದ್ಮಾವತ್ ಚಿತ್ರದ ಉತ್ತಮ ಅಭಿನಯಕ್ಕಾಗಿ ರಣ್ ವೀರ್ ಸಿಂಗ್ ಗೆ ಅತ್ಯುತ್ತಮ ನಟ ಪ್ರಶಸ್ತಿ ಪಡೆದಿದ್ದು, ಧಡಕ್ ಚಿತ್ರದ ಮೂಲಕ ಬಾಲಿವುಡ್ ಗೆ ಪದಾರ್ಪಣೆ ಮಾಡಿದ್ದ ನಟ ಇಶಾನ್ ಖಟ್ಟರ್ ಅತ್ಯುತ್ತಮ ಪುರುಷರ ವಿಭಾಗದ ಚೊಚ್ಚಲ ಚಿತ್ರದ ಪ್ರಶಸ್ತಿಗೆ (Best Debut Male Award) ಭಾಜನರಾಗಿದ್ದಾರೆ.

ಇನ್ನು ಕೇದಾರ್ ನಾಥ್ ಚಿತ್ರದ ಮೂಲಕ ಬಾಲಿವುಡ್ ಗೆ ಪದಾರ್ಪಣೆ ಮಾಡಿದ್ದ ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿಖಾನ್ ಮಹಿಳೆಯರ ವಿಭಾಗದ ಚೊಚ್ಚಲ ಚಿತ್ರದ ಪ್ರಶಸ್ತಿಗೆ (Best Debut Female Award) ಪಾತ್ರರಾಗಿದ್ದಾರೆ. ಅಂತೆಯೇ ಅಂಧಾಧುನ್ ಚಿತ್ರಕ್ಕಾಗಿ ಅತ್ಯುತ್ತಮ ನಿರ್ದೇಶನ ವಿಭಾಗದಲ್ಲಿ ನಿರ್ದೇಶಕ ಶ್ರೀರಾಮ್ ರಾಘವನ್ ಅತ್ತುತ್ತಮ ನಿರ್ದೇಶಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel