ಸಲ್ಮಾನ್ ಖಾನ್ 
ಬಾಲಿವುಡ್

ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಸಾಮಾಜಿಕ ತಾಣದ ಮೂಲಕ ಜೀವ ಬೆದರಿಕೆ

ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಸಾಮಾಜಿಕ ತಾಣದ ಮೂಲಕ ಕಿಡಿಗೇಡಿಗಳು ಜೀವಬೆದರಿಕೆ ಒಡ್ಡಿದ್ದಾರೆ.

ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಸಾಮಾಜಿಕ ತಾಣದ ಮೂಲಕ ಕಿಡಿಗೇಡಿಗಳು ಜೀವಬೆದರಿಕೆ ಒಡ್ಡಿದ್ದಾರೆ.

ಪಂಜಾಬ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಹೆಸರಿನ ಫೇಸ್‌ಬುಕ್ ಪುಟದಲ್ಲಿ ಈ ಬೆದರಿಕೆ ಸಂದೇಶ ಹಾಕಲಾಗಿದೆ.

ಬೆದರಿಕೆ ಪೋಸ್ಟ್ ನಲ್ಲಿ ಸಲ್ಮಾನ್ ಖಾನ್ ಚಿತ್ರವನ್ನು ಕೆಂಪು ಬಣ್ಣದ ತಪ್ಪು ಗುರುತಿನೊಡನೆ (X)ಹಾಕಲಾಗಿದ್ದು : "ಸಲ್ಮಾನ್ ನೀವು ಭಾರತೀಯ ಕಾನೂನಿಗೂ ಎತ್ತರದಲ್ಲಿರುವವರು ಎಂದು ನೀವು ಭಾವಿಸಬಹುದು ಆದರೆ ಆದರೆ ಬಿಷ್ಣೋಯ್ ಸಮುದಾಯ ಮತ್ತು ಸೋಪು ಪಾರ್ಟಿ ನಿಮಗೆ ಮರಣದಂಡನೆ ವಿಧಿಸಿದೆ. ನೀವು ಸೋಪು ನ್ಯಾಯಾಲಯದಲ್ಲಿ ತಪ್ಪಿತಸ್ಥರು . " ಎಂದು ಹೇಳಿದೆ.

ಸೋಪು ಎಂದರೆ ಪಂಜಾಬ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆ ಆಗಿದ್ದು ಗ್ಯಾರಿ ಶೂಟರ್ ಎಂಬಾತ ಈ ಸಂದೇಶ ಪೋಸ್ಟ್ ಮಾಡಿದ್ದಾನೆ.

ಕೃಷ್ಣಮೃಗ ಬೇಟೆಯಾಡಿದ ಪ್ರಕರಣಕ್ಕೆ ಸಾಂಬಂಧಿಸಿ ಸಲ್ಮಾನ್ ಖಾನ್ ಸೆಪ್ಟೆಂಬರ್ 27 ರಂದು ಜೋಧ್‌ಪುರ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ಸಲ್ಮಾನ್ ಖಾನ್ ಅವರು ಆ ದಿನ ನ್ಯಾಯಾಲಯಕ್ಕೆ ಹಾಜರಾಗದಿದ್ದರೆ ಅವರ ಜಾಮೀನು ರದ್ದುಪಡಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್