ಸುಶಾಂತ್ ಸಿಂಗ್ ರಜಪೂತ್ 
ಬಾಲಿವುಡ್

ಸುಶಾಂತ್ ಸಿಂಗ್ ಸಾವು ಪ್ರಕರಣ: ರಿಯಾ ಚಕ್ರವರ್ತಿ ಸಹೋದರನ ವಿಚಾರಣೆ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಕೇಸ್ ಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ರಿಯಾ ಚಕ್ರವರ್ತಿ ಮತ್ತು ಆಕೆ ಸಹೋದರ ಶೋವಿಕ್ ಚಕ್ರವರ್ತಿಯನ್ನು ವಿಚಾರಣೆಗೊಳಪಡಿಸಿದ್ದಾರೆ.

ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಕೇಸ್ ಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ರಿಯಾ ಚಕ್ರವರ್ತಿ ಮತ್ತು ಆಕೆ ಸಹೋದರ ಶೋವಿಕ್ ಚಕ್ರವರ್ತಿಯನ್ನು ವಿಚಾರಣೆಗೊಳಪಡಿಸಿದ್ದಾರೆ.

ನಟ ಸುಶಾಂತ್ ಸಿಂಗ್ ಚಕ್ರವರ್ತಿ ಸಾವಿನ ಹಿಂದೆ ರಿಯಾ ಕುಟುಂಬದ ಕೈವಾಡವಿದೆ. ಸುಶಾಂತ್ ಸಿಂಗ್ ಗೆ ಮಾನಸಿಕವಾಗಿ ಕಿರುಕುಳ ನೀಡಲಾಗಿದ್ದು, ಆತನ ಹಣವನ್ನು ತೆಗೆದುಕೊಳ್ಳಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಸುಪ್ರೀಂಕೋರ್ಟ್ ಆದೇಶದ ನಂತರ ಕಳೆದ ವಾರ ಸಿಬಿಐ ಅಧಿಕಾರಿಗಳು ಸುಶಾಂತ್ ಸಿಂಗ್ ಕೊಲೆ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ನಿನ್ನೆ ಮಧ್ಯರಾತ್ರಿ ವರೆಗೂ ಶೋವಿಕ್ ಚಕ್ರವರ್ತಿಯನ್ನು ಸಿಬಿಐ ಅಧಿಕಾರಿಗಳು ಸುಮಾರು 14 ತಾಸು ವಿಚಾರಣೆಗೊಳಪಡಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!