ರೆಹಮಾನ್-ಕರೀಮಾ ಬೇಗಂ 
ಬಾಲಿವುಡ್

ಖ್ಯಾತ ಸಂಗೀತ ನಿರ್ದೇಶಕ ಎಆರ್ ರೆಹಮಾನ್​ಗೆ ಮಾತೃ ವಿಯೋಗ

ಖ್ಯಾತ ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಅವರ ತಾಯಿ ಕರೀಮಾ ಬೇಗಂ ನಿಧನರಾಗಿದ್ದಾರೆ.

ಮುಂಬೈ: ಖ್ಯಾತ ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಅವರ ತಾಯಿ ಕರೀಮಾ ಬೇಗಂ ನಿಧನರಾಗಿದ್ದಾರೆ. 

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಕರೀಮಾ ಬೇಗಂ ಚೆನ್ನೈನಲ್ಲಿ ನಿಧನರಾಗಿದ್ದು ತಾಯಿಯ ನಿಧನದ ಕುರಿತಂತೆ ಎಆರ್ ರೆಹಮಾನ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. 

ಕರೀಮಾ ಬೇಗಂ ಅವರು ಹೆಸರಾಂತ ಸಂಗೀತ ನಿರ್ದೇಶಕ ರಾಜಾಗೋಪಾಲ್ ಕುಲಶೇಖರನ್ ಎಂಬುವರನ್ನು ವಿವಾಹವಾಗಿದ್ದರು. 

ಸಂಗೀತ ಕ್ಷೇತ್ರದಲ್ಲಿ ಎಆರ್ ರೆಹಮಾನ್ ದೊಡ್ಡ ಹೆಸರು ಮಾಡಿದ್ದು ಆಸ್ಕರ್ ಹಾಗೂ ಗ್ರ್ಯಾಮಿ ಪ್ರಶಸ್ತಿ ಪಡೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಅತಿಯಾಗಿ ಭಯ ಹುಟ್ಟಿಸಬೇಡಿ, ನಿಮ್ಮ ಹೆದರಿಕೆಗೆ ಬಗ್ಗಲ್ಲ: ಗಾಯದ Video ಶೇರ್​ ಮಾಡಿ ಪೊಲೀಸರಿಗೆ ಆಮೀರ್ ಖಾನ್ ಸೊಸೆ ತಿರುಗೇಟು!

CJP ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್​ಗೆ ಬಿಗ್ ಶಾಕ್; ಗಡಿಪಾರು ಸಾಧ್ಯತೆ

ಯುವತಿ ಮೇಲೆ ಅತ್ಯಾಚಾರ ಆರೋಪ: ಹುಣಸಮಾರನಹಳ್ಳಿ ಮಠದ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ

ಹಾರ್ಮೊಜ್ ಮೇಲೆ ಈಗಲೂ ನಮ್ಮದೇ ನಿಯಂತ್ರಣ: ವಾಸ್ತವಕ್ಕೂ ಅಮೆರಿಕ ಹೇಳಿಕೆಗಳಿಗೂ ತಾಳೆಯಾಗುವುದಿಲ್ಲ- ಇರಾನ್