ಜೂಲನ್ ಗೋಸ್ವಾಮಿ, ಅನುಷ್ಕಾ ಶರ್ಮಾ 
ಬಾಲಿವುಡ್

ಜೂಲನ್ ಆಗಲಿರುವ ಅನುಷ್ಕಾ ಶರ್ಮಾ!

ಕೆಲ‌ ವರ್ಷಗಳಿಂದ ಬಣ್ಣದ ಲೋಕದಿಂದ ದೂರ ಉಳಿದಿರುವ ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾ, ಈಗ ಮತ್ತೊಮ್ಮೆ ಕಮ್ ಬ್ಯಾಕ್ ಆಗಲು ಸಜ್ಜಾಗಿದ್ದಾರಂತೆ

ಮುಂಬೈ:  ಕೆಲ‌ ವರ್ಷಗಳಿಂದ ಬಣ್ಣದ ಲೋಕದಿಂದ ದೂರ ಉಳಿದಿರುವ ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾ, ಈಗ ಮತ್ತೊಮ್ಮೆ ಕಮ್ ಬ್ಯಾಕ್ ಆಗಲು ಸಜ್ಜಾಗಿದ್ದಾರಂತೆ

ಈ ಹಿಂದೆ ನಟ‌ ಶಾರುಖ್ ಖಾನ್ ಹಾಗೂ ಅನುಷ್ಕಾ ಶರ್ಮಾ ಮುಖ್ಯಭೂಮಿಕೆಯಲ್ಲಿ ತೆರೆಕಂಡ ಜೀರೋ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಮಕಾಡೆ ಮಲಗಿದ ನಂತರ ಇಬ್ಬರೂ ಚಿತ್ರರಂಗದಿಂದ ದೂರು ಉಳಿದಿದ್ದರು. 

ಈಗ ಮಹಿಳಾ ತಂಡದ ಕ್ರಿಕೆಟ್ ನಾಯಕಿ ಜೂಲನ್ ಗೋಸ್ವಾಮಿ ಅವರ ಜೀವನಾಧಾರಿತ ಚಿತ್ರದಲ್ಲಿ ನಟಿಸುವ ಮೂಲಕ ಮತ್ತೊಮ್ಮೆ ಬಣ್ಣದ ಲೋಕಕ್ಕೆ ಅನುಷ್ಕಾ, ಕಾಲಿಡುತ್ತಿದ್ದಾರೆ ಎಂಬ ಮಾತೊಂದು ಬಿಟೌನ್ ನಲ್ಲಿ ಕೇಳಿಬರುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಕ್ರೇನ್ ನಲ್ಲಿ ರಷ್ಯಾ ಡ್ರೋನ್ ದಾಳಿ: ಭಾರತೀಯರ ಒಡೆತನದ ಔಷಧ ಘಟಕ ಧ್ವಂಸ, ಓರ್ವ ಸಾವು, ಹಲವರಿಗೆ ಗಾಯ! Video

ಚುನಾವಣಾ ಪ್ರಚಾರದಲ್ಲಿ ಮಗು ಬಳಕೆ ಆರೋಪ: DMK ಶಾಸಕ ಉದಯನಿಧಿ ಸ್ಟಾಲಿನ್ ವಿರುದ್ಧ ಕೇಸ್ ದಾಖಲು!

'ಹಿಂದೂಗಳಲ್ಲ, ಮುಸ್ಲಿಮರೇ ಕಳ್ಳ​ ವೋಟು ಹಾಕೋದು': ಬಸನಗೌಡ ಪಾಟೀಲ್ ಯತ್ನಾಳ್ ಹೊಸಬಾಂಬ್-Video

SIR: ‘ಜ್ಞಾನೇಶ್ ಕುಮಾರ್ ಬಿಜೆಪಿಯ ಅಸ್ತ್ರ, SIR ರದ್ದುಪಡಿಸಿ': ಬ್ಯಾಲೆಟ್ ಪೇಪರ್‌ನಲ್ಲಿ ಚುನಾವಣೆಗೆ ಠಾಕ್ರೆ ಸೋದರ ಸಂಬಂಧಿಗಳ ಆಗ್ರಹ!

ಸೈನಿಕನ ಪಾರ್ಥಿವ ಶರೀರ ಹೊತ್ತ ಆ್ಯಂಬುಲೆನ್ಸ್ ಅಪಘಾತ; 4 ಸಾವು, ಕುಟುಂಬದ ಗಂಡು ಸಂತತಿಯೇ ನಾಶ!