ಬಾಲಿವುಡ್ ನಟಿ ಉರ್ವಶಿ ರೌಟೇಲಾ 
ಬಾಲಿವುಡ್

ಮಾಜಿ ಪ್ರಿಯಕರ ಹಾರ್ದಿಕ್ ಪಾಂಡ್ಯ ಎಂಗೇಜ್ ಮೆಂಟ್ ಬಗ್ಗೆ ಉರ್ವಶಿ ರೌಟೇಲಾ ಏನಂತಾರೆ?ಗೊತ್ತಾ

ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಇತ್ತೀಚಿಗೆ  ಸರ್ಬಿಯನ್ ನಟಿ - ಡ್ಯಾನ್ಸರ್  ನಟಶಾ ಸ್ಟಾ ಕೊವಿಕ್ ಅವರೊಂದಿಗೆ ಎಂಗೆಂಜ್ ಮೆಂಟ್ ಮಾಡಿಕೊಳ್ಳುವ ಮೂಲಕ ಎಲ್ಲರನ್ನೂ ಆಶ್ಚರ್ಯಚಕಿತಗೊಳಿಸಿದರು.  

ಮುಂಬೈ:  ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಇತ್ತೀಚಿಗೆ  ಸರ್ಬಿಯನ್ ನಟಿ - ಡ್ಯಾನ್ಸರ್  ನಟಶಾ ಸ್ಟಾ ಕೊವಿಕ್ ಅವರೊಂದಿಗೆ ಎಂಗೆಂಜ್ ಮೆಂಟ್ ಮಾಡಿಕೊಳ್ಳುವ ಮೂಲಕ ಎಲ್ಲರನ್ನೂ ಆಶ್ಚರ್ಯಚಕಿತಗೊಳಿಸಿದರು.  

ಬುಧವಾರದಿಂದಲೂ ಸಾಮಾಜಿಕ ಮಾಧ್ಯಮಗಳಲ್ಲಿ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಆದರೆ, ನಟಿ ಉರ್ವಶಿ ರೌಟೇಲಾ ಮಾಡಿರುವ ಟ್ವೀಟ್ ಎಲ್ಲರ ಕಣ್ಣನ್ನು ಸೆಳೆದಿದೆ.

ಎಂಗೇಜ್ ಮೆಂಟ್ ಶುಭಾಶಯ ಕೋರಿರುವ ಉರ್ವಶಿ, ನಿಮ್ಮ ಸಂಬಂಧ ಯಾವಾಗಲೂ ಪ್ರೀತಿ ಹಾಗೂ ಸುಖಕರವಾಗಿರಲಿ. ಅದ್ಬುತ ಜೀವನ ನಿಮ್ಮದಾಗಲಿ, ಪ್ರೀತಿ ಅನಂತವಾಗಿರಲಿ ಎಂದು ಉರ್ವಶಿ ಹಾರ್ದಿಕ್ ಪಾಂಡ್ಯ ಪೋಸ್ಟ್ ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇದಕ್ಕೂ ಮುನ್ನ ಉರ್ವಶಿ ಮತ್ತು ಹಾರ್ದಿಕ್ ಪಾಂಡ್ಯ ಡೆಟಿಂಗ್ ನಲ್ಲಿದ್ದಾರೆ ಎಂಬ ಸುದ್ದಿ ಹರಿದಾಡುತಿತ್ತು. ನಟಶಾ ಜೊತೆಗೆ ಎಂಗೇಜ್ ಮೆಂಟ್ ಆಗಿರುವ ವಿಚಾರವನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಹಾರ್ದಿಕ್ ಪಾಂಡ್ಯ ತಿಳಿಸಿದ್ದರು. 

ನಟಶಾ ಕೂಡಾ ಕೆಲವೊಂದು ಚಿತ್ರಗಳು ಹಾಗೂ ವಿಡಿಯೋವನ್ನು ಪೋಸ್ಟ್ ಮಾಡಿದ್ದರು. ಈ ಹಿಂದೆ ನಟಶಾ ಜೊತೆಗೆ ಡೆಟಿಂಗ್ ನಲ್ಲಿದ್ದ ಟಿವಿ ಕಲಾವಿದ ಅಲಿ ಗೊನಿ ಕೂಡಾ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೀತ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

CJP ಪ್ರತಿಭಟನೆ ಹಿನ್ನೆಲೆಯಲ್ಲಿ ರೈಲುಗಳ ರದ್ದತಿ: ಯುವಕರಿಗೆ ಹೆದರುವುದಾದರೆ ಇಡೀ ದೇಶವನ್ನೇ ಬಂದ್ ಮಾಡಿ; ಕೇಂದ್ರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಮತದಾರರ ಪಟ್ಟಿ ಪರಿಷ್ಕರಣೆ: ಕರ್ನಾಟಕದಲ್ಲಿ 1.10 ಲಕ್ಷ ಫಾರಂ-7 ಅರ್ಜಿ ಸ್ವೀಕೃತಿ, 40.88 ಲಕ್ಷ ನೋಟಿಸ್ ವಿಚಾರಣೆ ಪೂರ್ಣ: ಅ.27ಕ್ಕೆ ಅಂತಿಮ ಪಟ್ಟಿ ಪ್ರಕಟ

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!