ಸುಶಾಂತ್ ಸಿಂಗ್ ರಜಪೂತ್ 
ಬಾಲಿವುಡ್

ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಹಿಂದೆ ಕಾಣದ ಕೈ: ಸೋದರ ಸಂಬಂಧಿ ಆರೋಪ

ನಟ ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆಯ ಹಿಂದೆ ಕಾಣದ ಕೈಗಳ ಕೈವಾಡವಿದೆ ಎಂದು ಅವರ ಸೋದರ ಮಾವ ಮತ್ತು ಪೊಲೀಸ್ ಅಧಿಕಾರಿ ಒ.ಪಿ ಸಿಂಗ್ ಆರೋಪಿಸಿದ್ದಾರೆ.

ಚಂಡೀಗಡ: ನಟ ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆಯ ಹಿಂದೆ ಕಾಣದ ಕೈಗಳ ಕೈವಾಡವಿದೆ ಎಂದು ಅವರ ಸೋದರ ಮಾವ ಮತ್ತು ಪೊಲೀಸ್ ಅಧಿಕಾರಿ ಒ.ಪಿ ಸಿಂಗ್ ಆರೋಪಿಸಿದ್ದಾರೆ.

ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸೋದರ ಮಾವ ಒ.ಪಿ.ಸಿಂಗ್ ಅವರು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದು ಹರಿಯಾಣ ಮುಖ್ಯಮಂತ್ರಿ ಕಚೇರಿಯಲ್ಲಿ ವಿಶೇಷ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ.

ಸುಶಾಂತ್ ಆತ್ಮಹತ್ಯೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು  ಬಲ್ಲ ಮೂಲಗಳ ಪ್ರಕಾರ ಆತನ ಸಾವಿನ ಹಿಂದೆ ಯಾರದ್ದೋ ಅಟವಿದೆ ಹೀಗಾಗಿ ಪ್ರಕರಣ ಸಂಬಂಧ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನೂ ಸುಶಾಂತ್ ಸಾವಿಗೆ ಹರಿಯಾಣ ಸಿಎಂ ಮನೋಹರ್ ಲಾಲ್ ಕತ್ತಾರ್ ಸಂತಾಪ ಸೂಚಿಸಿದ್ದಾರೆ. ಅವರ ಸಾವಿನಿಂದ ಸಿನಿಮಾ ರಂಗಕ್ಕೆ ಹಾಗೂ ಸಮಾಜಕ್ಕೆ ಅಪಾರ ನಷ್ಟ ಉಂಟಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಡವರಿಗೆ 5 ಲಕ್ಷ ಉಚಿತ ಸೈಟ್, ರೈತ ಚೈತನ್ಯ: 100 ದಿನಗಳ ಆಡಳಿತ ಪೂರೈಸಿದ ಡಿ ಕೆ ಶಿವಕುಮಾರ್ ಸರ್ಕಾರದಿಂದ ಬಂಪರ್ ಗಿಫ್ಟ್ ಘೋಷಣೆ; Video

ರಾಮನಗರ: KPS ಶಾಲೆಯಲ್ಲಿ ಭಾರೀ ಅಗ್ನಿ ಅವಘಡ; ಹೊತ್ತಿ ಉರಿದ ಕ್ಲಾಸ್​ರೂಮ್, ಪೀಠೋಪಕರಣ ಭಸ್ಮ!

Cricket: 2027 ವಿಶ್ವಕಪ್‌ ಆಡ್ತೀರಾ?; ಕೊನೆಗೂ ಮೌನ ಮುರಿದ Rohit Sharma!

ಪೊಲೀಸ್ ವಾಹನ ಖರೀದಿಗೆ ಬ್ರೇಕ್? ಬಾಡಿಗೆ, ಲೀಸ್ ಮಾದರಿ ಪರಿಶೀಲನೆಗೆ ಕರ್ನಾಟಕ ಸರ್ಕಾರ ಚಿಂತನೆ!

ಅಫ್ಘಾನಿಸ್ತಾನ ವಿರುದ್ಧದ ಟಿ20ಐ ಸರಣಿ, ಏಷ್ಯನ್ ಗೇಮ್ಸ್‌ನಿಂದ ಹರ್ಷಿತ್ ರಾಣಾ ಔಟ್; ಭಾರತ ತಂಡಕ್ಕೆ ಯಶ್ ಠಾಕೂರ್ ಎಂಟ್ರಿ!