ಬಾಲಿವುಡ್

ಬಾಲಿವುಡ್ ಗೆ ಮಗಳನ್ನು ಕರೆತರುವುದಿಲ್ಲ: ಕಾಜೋಲ್

ಬಾಲಿವುಡ್‌ ಗೆ ಮಗಳು ನ್ಯಾಸಾ ಅವರನ್ನು ಕರೆತರುವುದಿಲ್ಲ ಎಂದು ಬಾಲಿವುಡ್ ನಟಿ ಕಾಜೋಲ್ ಹೇಳಿದ್ದಾರೆ.

ಬಾಲಿವುಡ್‌ ಗೆ ಮಗಳು ನ್ಯಾಸಾ ಅವರನ್ನು ಕರೆತರುವುದಿಲ್ಲ ಎಂದು ಬಾಲಿವುಡ್ ನಟಿ ಕಾಜೋಲ್ ಹೇಳಿದ್ದಾರೆ.

ಕಾಜೋಲ್ ಇತ್ತೀಚೆಗೆ ಇನ್ ಸ್ಟಾಗ್ರಾಮ್ ನಲ್ಲಿ ಅಭಿಮಾನಿಗಳೊಂದಿಗೆ ಸಂವಾದ ನಡೆಸಿದರು. ಈ ಸಮಯದಲ್ಲಿ, ಅಭಿಮಾನಿಗಳು ಕಾಜೋಲ್ ಅವರಿಗೆ ಅನೇಕ ಪ್ರಶ್ನೆಗಳನ್ನು ಕೇಳಿದರು. ಈ ಸಮಯದಲ್ಲಿ, ಅಭಿಮಾನಿಗಳು ಕಾಜೋಲ್ ಮಗಳನ್ನು ಬಾಲಿವುಡ್ ಗೆ ಪದಾರ್ಪಣೆ ಮಾಡುತ್ತಾರಾ ಎಂದು ಕೇಳಿದರು.

ಕಾಜೋಲ್, ಇಲ್ಲ ಎಂದು ತಿಳಿಸಿದ ನಂತರ ಇನ್ನೊಬ್ಬರು ನ್ಯಾಸಾ ಸಿನೆಮಾಕ್ಕೆ ಬರಲು ಬಯಸುತ್ತೀರಾ ಎಂದು ಕೇಳಿದಾಗ, ಕಾಜೋಲ್ ನಕಾರಾತ್ಮಕವಾಗಿ ಉತ್ತರಿಸಿದರು. 

ಅಜಯ್ ದೇವ್‌ಗನ್ ಮತ್ತು ಕಾಜೋಲ್ ಅವರ ಪುತ್ರಿ ನ್ಯಾಸಾ ಅವರಿಗೆ ಕೇವಲ 17 ವರ್ಷ, ಅವರು ಬಾಲಿವುಡ್‌ನಲ್ಲಿ ಆಸಕ್ತಿ ಹೊಂದಿಲ್ಲ. ಅವರು ಸಾಮಾಜಿಕ ತಾಣದಲ್ಲಿ ತಮ್ಮ ಸುಂದರ ಫೋಟೋಗಳನ್ನು ಹಾಕಿ ಅಪಾರ ಅಭಿಮಾನಿಗಳನ್ನು ಗಳಿಸಿದ್ದಾರೆ. ಅಲ್ಲದೆ ಹಲವು ಬಾರಿ ಟ್ರೋಲ್ ಆಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ