ಕತ್ರಿನಾ ಕೈಫ್ 
ಬಾಲಿವುಡ್

ಮನೆಕೆಲಸದಲ್ಲಿ ಬ್ಯುಸಿಯಾದ ಕತ್ರಿನಾ! ತಟ್ಟೆ ತೊಳೆದ ನಂತರ ಏನು ಮಾಡಿದ್ರು ಗೊತ್ತಾ?

ಕೊರೋನಾವೈರಸ್ ಭೀತಿಯ ಕಾರಣ  ಇಡೀ ದೇಶವೇ ಲಾಕ್ ಡೌನ್ ಆಗಿದ್ದು, ಮನೆ ಕೆಲಸದವರು ಬರುತ್ತಿಲ್ಲ. ಇದರಿಂದಾಗಿ  ಬಾಲಿವುಡ್ ನಟಿ ಕತ್ರಿನಾ ಕೈಫ್ ಇದೀಗ ತಾವೇ ಮನೆ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ.

ಮುಂಬೈ: ಕೊರೋನಾವೈರಸ್ ಭೀತಿಯ ಕಾರಣ  ಇಡೀ ದೇಶವೇ ಲಾಕ್ ಡೌನ್ ಆಗಿದ್ದು, ಮನೆ ಕೆಲಸದವರು ಬರುತ್ತಿಲ್ಲ. ಇದರಿಂದಾಗಿ  ಬಾಲಿವುಡ್ ನಟಿ ಕತ್ರಿನಾ ಕೈಫ್ ಇದೀಗ ತಾವೇ ಮನೆ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ.

ಮನೆಯಲಿರುವ ಸಮಯವನ್ನು ಉಪಯೋಗಪಡಿಸಿಕೊಳ್ಳುತ್ತಿರುವ ಕತ್ರಿನಾ ಕೈಫ್,  ಪಾತ್ರೆ ತೊಳೆಯುವ ವಿಡಿಯೋ ಹಂಚಿಕೊಂಡ ಬೆನ್ನಲ್ಲೇ ಇದೀಗ ಮನೆ ಸ್ವಚ್ಛಗೊಳಿಸುವ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ.

 ಕೈಯಲ್ಲಿ ಪೊರಕೆಯನ್ನು ಹಿಡಿದು ನೆಲವನ್ನು ಸ್ವಚ್ಚಗೊಳಿಸುತ್ತಿರುವ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ.ಪೊರಕೆಯನ್ನು ಬ್ಯಾಟ್ ರೀತಿಯಲ್ಲಿ ಹಿಡಿದು ಪೋಸ್ ನೀಡುವ ಕತ್ರಿನಾ, ನಂತರ ನೆಲವನ್ನು ಸ್ವಚ್ಛಗೊಳಿಸುವ ದೃಶ್ಯ ಈ ವಿಡಿಯೋದಲ್ಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಧನ ಸುರಕ್ಷತೆ ಕುರಿತು ಇರಾನ್ ವಿದೇಶಾಂಗ ಸಚಿವರೊಂದಿಗೆ ಜೈಶಂಕರ್ ಮೂರು ಬಾರಿ ಮಾತುಕತೆ

ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು: ಯಾರೇ ಒಪ್ಪಿದರೂ-ಒಪ್ಪದಿದ್ದರೂ ನಿಯಮಗಳ ಪ್ರಕಾರವೇ ಲೋಕಸಭೆ ಕಾರ್ಯನಿರ್ವಹಣೆ; ಸ್ಪೀಕರ್ ಓಂ ಬಿರ್ಲಾ

CEC ಜ್ಞಾನೇಶ್ ಕುಮಾರ್ ಪದಚ್ಯುತಿಗೆ ನಿರ್ಣಯ: 200ಕ್ಕೂ ಹೆಚ್ಚು ಸಂಸದರಿಂದ ನೋಟಿಸ್‌ಗೆ ಸಹಿ

ಇರಾನ್ ಬಿಕ್ಕಟ್ಟು: ಕೇಂದ್ರ ಸರ್ಕಾರಕ್ಕೆ ಹೊರೆ, ಪ್ರತಿ ತಿಂಗಳು 30,000 ಕೋಟಿ ರೂ. ಹೆಚ್ಚಿನ ವೆಚ್ಚ!

ಟಿ20 ವಿಶ್ವಕಪ್ ನಲ್ಲಿ ವಿವಾದಾತ್ಮಕ ನಿರ್ಧಾರ: ಸೂರ್ಯ ಕುಮಾರ್ ಯಾದವ್ ಕ್ಷಮೆಯಾಚನೆ!

SCROLL FOR NEXT