ಅಮಿತಾಬ್ ಬಚ್ಚನ್ 
ಬಾಲಿವುಡ್

78 ವರ್ಷಗಳಲ್ಲಿ ಕಲಿಯದನ್ನು,ಲಾಕ್ ಡೌನ್ ಸಮಯದಲ್ಲಿ ಕಲಿತೆ-ಅಮಿತಾಬ್ ಬಚ್ಚನ್ 

ಲಾಕ್ ಡೌನ್ ಸಮಯದಲ್ಲಿ ಕಲಿತಷ್ಟು 78 ವರ್ಷಗಳಲ್ಲಿ ಕಲಿಯಲು ಸಾಧ್ಯವಾಗಿಲ್ಲ ಎಂದು ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಹೇಳಿದ್ದಾರೆ.

ಮುಂಬೈ: ಲಾಕ್ ಡೌನ್ ಸಮಯದಲ್ಲಿ ಕಲಿತಷ್ಟು 78 ವರ್ಷಗಳಲ್ಲಿ ಕಲಿಯಲು ಸಾಧ್ಯವಾಗಿಲ್ಲ ಎಂದು ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಹೇಳಿದ್ದಾರೆ.

ಅಮಿತಾಬ್ ಬಚ್ಚನ್ ಐದು ದಶಕಗಳಿಗಿಂತಲೂ ಹೆಚ್ಚು ಕಾಲ ಚಿತ್ರರಂಗದಲ್ಲಿದ್ದಾರೆ. ಲಾಕ್ ಡೌನ್ ನಂತರ ಅವರು ಇನ್ನೂ ಕಾರ್ಯನಿರತರಾಗಿದ್ದಾರೆ. 

ಇತ್ತೀಚೆಗೆ ಅವರು ತಮ್ಮ ಜನಪ್ರಿಯ ಟಿವಿ ಶೋ ಕೌನ್ ಬನೇಗಾ ಕರೋಡಪತಿಯ ನೋಂದಣಿಗಾಗಿ ಕೆಲವು ಪ್ರೋಮೋ ವೀಡಿಯೊಗಳನ್ನು ಚಿತ್ರೀಕರಿಸಿದ್ದಾರೆ. ಅಮಿತಾಬ್‌ಗೆ ಲಾಕ್‌ಡೌನ್ ಹಂತವು ಪಾಠಕ್ಕಿಂತ ಕಡಿಮೆಯಿಲ್ಲ, ಹರೆಯದ ಹಾಗೂ ಈಗಿನ ಪೋಟೋಗಳನ್ನು ಶೇರ್ ಮಾಡಿಕೊಂಡಿರುವ ಅಮಿತಾಬ್, 78 ವರ್ಷಗಳಲ್ಲಿ ಕಲಿಯಲು, ಅರ್ಥಮಾಡಿಕೊಳ್ಳಲು, ತಿಳಿಯಲಾಗದನ್ನು ಲಾಕ್ ಡೌನ್ ಸಂದರ್ಭದಲ್ಲಿ ಕಲಿತಿರುವುದಾಗಿ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT