ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಾಲಿವುಡ್

ಬಾಲಿವುಡ್ ನಟಿ ರೀಚಾ ಚಡ್ಡಾಗೆ 'ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ'

ಬಾಲಿವುಡ್ ನಟಿ ರೀಚಾ ಚಡ್ಡಾಗೆ "ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ" ನೀಡಿ ಗೌರವಿಸಲಾಗಿದೆ.

Raghavendra Adiga
Updated On : 21 Nov 2020, 12:21 pm

ಬಾಲಿವುಡ್ ನಟಿ ರೀಚಾ ಚಡ್ಡಾಗೆ "ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ" ನೀಡಿ ಗೌರವಿಸಲಾಗಿದೆ. 

ಪ್ರಯೋಗಾತ್ಮಕ, ಭಿನ್ನ ಪಾತ್ರಗಳ ಮೂಲಕ ಗಮನ ಸೆಳೆದಿರುವ ನಟಿಗೆ ಮಹಾರಾಷ್ಟ್ರ ಸರ್ಕಾರ ಈ ಗೌರವ ನೀಡಿದೆ.

ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ. ಪ್ರಶಸ್ತಿ ಬಗ್ಗೆ ಮಾತನಾಡಿದ ನಟಿ "ಪ್ರಶಸ್ತಿ ನನ್ನ ಕನಸನ್ನು ಜೀವಂತವಾಗಿಸಿದೆ. ನನ್ನ ಪ್ರತಿಭೆ ಮೇಲೆ ವಿಶ್ವಾಸ ಮೂಡಿಸಿದೆ" ಎಂದರು.

Advertisement

Advertisement

ಇದಲ್ಲದೆ ಪ್ರಶಸ್ತಿ ಸ್ವೀಕರಿಸಿದ ನಂತರ ಪ್ರಶಸ್ತಿ ಹಾಗೂ ಅದನ್ನು ಸ್ವೀಕರಿಸುವಾಗ ಆದ ವಿಶೇಷ ಅನುಭವವನ್ನು ನಟಿ ರೀಚಾ ತಮ್ಮ ಇನ್ಸ್ಟಾಗ್ರಾಂ  ನಲ್ಲಿ ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement