ಮಿಶ್ತಿ ಮುಖರ್ಜಿ 
ಬಾಲಿವುಡ್

ಕಿಡ್ನಿ ವೈಫಲ್ಯ: ನಟಿ ಮಿಶ್ತಿ ಮುಖರ್ಜಿ ಸಾವು

ಹಲವಾರು ಚಿತ್ರಗಳಲ್ಲಿ ಹಾಗೂ ಮ್ಯೂಸಿಕ್ ವಿಡಿಯೋಗಳಲ್ಲಿ ತನ್ನ ಪ್ರತಿಭೆಯಿಂದ ಜನರ ಮನಗೆದ್ದಿದ್ದ ನಟಿ ಮಿಶ್ತಿ ಮುಖರ್ಜಿಯವರು ನಿಧನರಾಗಿದ್ದಾರೆ. 

ನವದೆಹಲಿ: ಹಲವಾರು ಚಿತ್ರಗಳಲ್ಲಿ ಹಾಗೂ ಮ್ಯೂಸಿಕ್ ವಿಡಿಯೋಗಳಲ್ಲಿ ತನ್ನ ಪ್ರತಿಭೆಯಿಂದ ಜನರ ಮನಗೆದ್ದಿದ್ದ ನಟಿ ಮಿಶ್ತಿ ಮುಖರ್ಜಿಯವರು ನಿಧನರಾಗಿದ್ದಾರೆ. 

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಮಿಶ್ತಿ ಮುಖರ್ಜಿಯವರು, ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ. ಮಿಶ್ತಿಯವರು ಕಿಟೋ ಕಿzಟೋ ಡಯಟ್ ನಲ್ಲಿದ್ದರು. ಇದೇ ಅವರ ಸಾವಿಗೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ. 

ಮಿಶ್ತಿಯವರು ಬೆಂಗಳೂರಿನಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಮಿಶ್ತಿಯವರು ಅಂತಿಮ ಸಂಸ್ಕಾರವನ್ನು ಶನಿವಾರ ಬೆಳಿಗ್ಗೆ ನೆರವೇರಿಸಲಾಗಿದೆ. 

ಮಿಶ್ತಿಯವರು ತಮ್ಮ ವೃತ್ತಿಜೀವನವನ್ನು ಲೈಫ್ ಕಿ ತೋಹ್ ಲಾಗ್ ಗಾಯಿ ಚಿತ್ರದೊಂದಿಗೆ ಆರಂಭಿಸಿದ್ದರು. 2013ರಲ್ಲಿ ಬಿಡುಗಡೆಗೊಂಡಿದ್ದ ಹಲವು ಚಿತ್ರಗಳಲ್ಲಿ ವಿಶೇಷ ಪಾತ್ರಗಳಲ್ಲಿಯೂ ಕಾಣಿಸಿಕೊಂಡಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT