ಬಾಲಿವುಡ್

ದೀಪಿಕಾ ಪಡುಕೋಣೆ ಮ್ಯಾನೇಜರ್ ಕರಿಷ್ಮಾಗೆ ಎನ್.ಸಿ.ಬಿ. ಬುಲಾವ್

ಬಾಲಿವಿಡ್ ನಟಿ ದೀಪಿಕಾ ಪಡುಕೋಣೆ ವ್ಯವಸ್ಥಾಪಕಿ (ಮ್ಯಾನೇಜರ್) ಕರಿಷ್ಮಾ ಪ್ರಕಾಶ್ ಅವರನ್ನು ಮಾದಕವಸ್ತು ನಿಯಂತ್ರಣ ವಿಭಾಗ(ಎನ್.ಸಿ.ಬಿ.) ವಿಚಾರಣೆಗೆ ಕರೆದಿದೆ. ಕರಿಷ್ಮಾ ನಾಪತ್ತೆಯಾಗಿರುವ ಕಾರಣ ಅವರ ಮುಂಬೈನ ಮನೆ ಬಾಗಿಲಿಗೆ ನೋಟೀಸ್ ಹಚ್ಚಲಾಗಿದೆ.

ಮುಂಬೈ: ಬಾಲಿವಿಡ್ ನಟಿ ದೀಪಿಕಾ ಪಡುಕೋಣೆ ವ್ಯವಸ್ಥಾಪಕಿ (ಮ್ಯಾನೇಜರ್) ಕರಿಷ್ಮಾ ಪ್ರಕಾಶ್ ಅವರನ್ನು ಮಾದಕವಸ್ತು ನಿಯಂತ್ರಣ ವಿಭಾಗ(ಎನ್.ಸಿ.ಬಿ.) ವಿಚಾರಣೆಗೆ ಕರೆದಿದೆ. ಕರಿಷ್ಮಾ ನಾಪತ್ತೆಯಾಗಿರುವ ಕಾರಣ ಅವರ ಮುಂಬೈನ ಮನೆ ಬಾಗಿಲಿಗೆ ನೋಟೀಸ್ ಹಚ್ಚಲಾಗಿದೆ.

ಮಂಗಳವಾರ ದೀಪಿಕಾ ಅವರ ಮ್ಯಾನೇಜರ್ ಕರಿಷ್ಮಾ ಅವರ ಮುಂಬೈ ಮನೆಯಲ್ಲಿ ಡ್ರಗ್ಸ್ ವಶಪಡಿಸಿಕೊಂಡ ಬೆನ್ನಲ್ಲೇ ಎನ್,ಸಿ,ಬಿ, ಸಮನ್ಸ್ ಕೊಟ್ಟಿದೆ.

ಕಳೆದ ತಿಂಗಳೂ ಸಹ ಕರಿಷ್ಮಾ ಪ್ರಕಾಶ್ ಅವರನ್ನು ಬಾಲಿವುಡ್‌ನಲ್ಲಿ ನಿಷೇಧಿತ ವಸ್ತುಗಳ ಮಾರಾಟ ಮತ್ತು ಬಳಕೆಯ ಬಗ್ಗೆ ತನಿಖೆ ನಡೆಸುತ್ತಿರುವ ಎನ್.ಸಿ.ಬಿ. ಪ್ರಶ್ನಿಸಿತ್ತು,

ನಟಿಯರಾದ ರಾಕುಲ್  ಪ್ರೀತ್ ಸಿಂಗ್, ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್ ಮತ್ತು ಶ್ರದ್ಧಾ ಕಪೂರ್ ಅವರನ್ನು ಕಳೆದ ತಿಂಗಳು ಸುಶಾಂತ್ ಸಿಂಗ್ ರಜಪೂತ್ ಪ್ರಕರಣಕ್ಕೆ ಸಂಬಂಧಿಸಿದ ಡ್ರಗ್ಸ್ ತನಿಖೆಯಲ್ಲಿ ಏಜನ್ಸಿ ವಿಚಾರಣೆ ನಡೆಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel