ರಿಯಾ ಚಕ್ರವರ್ತಿ 
ಬಾಲಿವುಡ್

ರಿಯಾ ಚಕ್ರವರ್ತಿ ಬಂಧನಕ್ಕೊಳಗಾಲೂ ಸಿದ್ಧ: ವಕೀಲ ಸತೀಶ್

ಸುಶಾಂತ್ ಸಿಂಗ್ ರಜ್ಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಎದುರಿಸುತ್ತಿರುವ ರಿಯಾ ಚಕ್ರವರ್ತಿ ಬಂಧನಕ್ಕೆ ಒಳಗಾಗುವುದಕ್ಕೂ ಸಿದ್ಧರಿದ್ದಾರೆ ಎಂದು ಅವರ ಪರ ವಕೀಲ ಸತೀಶ್ ಮಾನೆಶಿಂಧೆ ಹೇಳಿದ್ದಾರೆ.

ಮುಂಬೈ: ಸುಶಾಂತ್ ಸಿಂಗ್ ರಜ್ಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಎದುರಿಸುತ್ತಿರುವ ರಿಯಾ ಚಕ್ರವರ್ತಿ ಬಂಧನಕ್ಕೆ ಒಳಗಾಗುವುದಕ್ಕೂ ಸಿದ್ಧರಿದ್ದಾರೆ ಎಂದು ಅವರ ಪರ ವಕೀಲ ಸತೀಶ್ ಮಾನೆಶಿಂಧೆ ಹೇಳಿದ್ದಾರೆ.

ಪ್ರೀತಿಸುವುದು ಅಪರಾಧ ಎಂದಾದರೆ, ತಮ್ಮ ಪ್ರೀತಿಗಾಗಿ ಪರಿಸ್ಥಿತಿ ಎದುರಿಸಬೇಕು ಎಂದಾದರೆ ರಿಯಾ ಚಕ್ರವರ್ತಿ ಬಂಧನಕ್ಕೆ ಒಳಗಾಗುವುದಕ್ಕೂ ಸಿದ್ಧರಿದ್ದಾರೆ ಎಂದು ವಕೀಲರು ಹೇಳಿದ್ದಾರೆ. 

ರಿಯಾ ಚಕ್ರವರ್ತಿ ಮುಗ್ಧರು, ಯಾವುದೇ ನಿರೀಕ್ಷಣಾ ಜಾಮೀನಿಗೂ ಅರ್ಜಿ ಸಲ್ಲಿಸಿಲ್ಲ ಎಂದೂ ವಕೀಲರು ಹೇಳಿದ್ದಾರೆ.  ಈ ನಡುವೆ ಎನ್ ಸಿಬಿ ಸಮನ್ಸ್ ಹಿನ್ನೆಲೆಯಲ್ಲಿ ಎನ್ ಸಿಬಿ ಕಚೇರಿಗೆ ಭಾನುವಾರ ಬೆಳಿಗ್ಗೆ ರಿಯಾ ಚಕ್ರವರ್ತಿ ತೆರಳಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಎನ್ ಸಿಬಿ ರಿಯಾ ಚಕ್ರವರ್ತಿ ಅವರ ಕಿರಿಯ ಸಹೋದರನನ್ನು ಬಂಧಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್