ಸುಶಾಂತ್ ಸಿಂಗ್ 
ಬಾಲಿವುಡ್

ರಿಯಾ ದೂರಿನ ಆಧಾರದಲ್ಲಿ ಸುಶಾಂತ್ ಸಹೋದರಿ ವಿರುದ್ಧ ಎಫ್ಐಆರ್ 

ಸುಶಾಂತ್ ಸಿಂಗ್ ಗೆಳತಿ ರಿಯಾ ಚಕ್ರವರ್ತಿ ನೀಡಿರುವ ದೂರಿನ ಆಧಾರದಲ್ಲಿ ಮುಂಬೈ ಪೊಲೀಸರು ಸುಶಾಂತ್ ಸಿಂಗ್ ರಜ್ಪೂತ್ ಅವರ ಸಹಹೋದರಿಯರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. 

ಸುಶಾಂತ್ ಸಿಂಗ್ ಗೆಳತಿ ರಿಯಾ ಚಕ್ರವರ್ತಿ ನೀಡಿರುವ ದೂರಿನ ಆಧಾರದಲ್ಲಿ ಮುಂಬೈ ಪೊಲೀಸರು ಸುಶಾಂತ್ ಸಿಂಗ್ ರಜ್ಪೂತ್ ಅವರ ಸಹಹೋದರಿಯರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. 

ಸುಶಾಂತ್ ಗೆ ಸಹೋದರಿಯರಾದ ಪ್ರಿಯಾಂಕ ಸಿಂಗ್ ಹಾಗೂ ಮೀತು ಸಿಂಗ್ ಇಬ್ಬರೂ ದೆಹಲಿ ಮೂಲದ ವೈದ್ಯ ತರುಣ್ ಕುಮಾರ್ ನ ಸಹಾಯದಿಂದ ವೈದ್ಯರು ಅಧಿಕೃತವಾಗಿ ಸೂಚಿಸದೇ ಇದ್ದರೂ ಔಷಧಗಳನ್ನು ನೀಡುತ್ತಿದ್ದರು ಎಂದು ರಿಯಾ ಚಕ್ರವರ್ತಿ ಆರೋಪಿಸಿದ್ದಾರೆ. 

ಐಪಿಸಿ ಸೆಕ್ಷನ್ ಹಾಗೂ ನಾರ್ಕೊಟಿಕ್ ಡ್ರಗ್ಸ್ ಹಾಗೂ ಸೈಕೋಟ್ರೊಫಿಕ್ ಸಬ್ಸ್ಟೆನ್ಸ್ ಕಾಯ್ದೆಯಡಿ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇದೇ ಆರೋಪದಡಿ ಪ್ರಿಯಾಂಕ ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದೂ ಆರೋಪಿಸಿದ್ದಾರೆ. ಆತಂಕ, ಅಶಾಂತಿಗೆ ಚಿಕಿತ್ಸೆಗೆ ವೈದ್ಯರು ನೀಡುವ ಔಷಧ ಚೀಟಿಯ ನಕಲನ್ನು ತಯಾರಿಸಿದ್ದರು ಎಂದು ಆರೋಪಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT